UN NETWORKS
ಮಂಗಳೂರು: ಕರಾವಾಳಿಯಲ್ಲಿ ಸುರಿದ ಭಾರೀ ಮಳೆಗೆ ನಗರದ ಹಂಪನಕಟ್ಟೆಯ ಐತಪ್ಪ ಶೆಟ್ಟಿ ಕಂಪೌಂಡಿನಲ್ಲಿ ಭಾನುವಾರ ಮುಂಜಾನೆ ಬೃಹತ್ ಮರ ಉರುಳಿ ಎರಡು ಮನೆಗಳಿಗೆ ಹಾಣಿಯಾದ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಯಾಔಉದೇ ಪ್ರಾಣ ಹಾಣಿ ನಡೆದಿಲ್ಲ.
ಸ್ಥಳಕ್ಕಾಗಿಮಿಸಿದ ಶಾಸಕ ವೇದವ್ಯಾಸ್ ಕಾಮತ್ ಅವರು ತಕ್ಷಣವೇ ಅಗ್ನಿ ಶಾಮಕದಳ, ಮಂಗಳೂರು ಮಹಾ ನಗರ ಪಾಲಿಕೆ ಅಧಿಕಾರಿಗಳನ್ನು ಮತ್ತು ಅರಣ್ಯಾಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ತೆರವು ಕ್ರಮಕ್ಕೆ ಸೂಚಿಸಿದರು.


