UN NETWORKS
ಮಂಗಳೂರು: ನಂತೂರು ಸರ್ಕಲ್ ಬಳಿ ಮಂಗಳವಾರ ಸಂಜೆ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಮರೀನ್ ಅವರ ಪತಿ ಮೊಹಮ್ಮದ್ ಸಮೀರ್(30) ಅವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ