Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಉಳ್ಳಾಲ ಸೈಯ್ಯದ್ ಮದನಿ ದರ್ಗಾ ಈದ್ ಆಚರಣೆಯಲ್ಲಿ ಭಾಗವಹಿಸಿದ ಸಚಿವರು

UllalaVaniBy UllalaVaniJune 15, 2018No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ: ಸಹನೆ, ಪ್ರೀತಿ, ತ್ಯಾಗ, ವಿಶ್ವಾಸ ದ ಜೊತೆಗೆ ಇನ್ನೊಬ್ಬರ ಕಷ್ಟವನ್ನು ಅರ್ಥೈಸಿಕೊಂಡು ಬಾಳಿಕೊಂಡು ಸಹೋದರತೆಯನ್ನು ಸಾರುವುದು ಹಬ್ಬದ ಸಂದೇಶವಾಗಿದೆ. ಪರಸ್ಪರ ತಮ್ಮ ಸಂಸ್ಕೃತಿಯನ್ನು ಅರ್ಥ ಮಾಡಿಕೊಂಡು ಶಾಂತಿಯಿಂದ ಬಾಳುವ ಮೂಲಕ ಬಲಿಷ್ಠ ಭಾರತ ನಿರ್ಮಾಣದಲ್ಲಿ ಎಲ್ಲರೂ ಕೈಜೋಡಿಸಬೇಕಿದೆ ಎಂದು ವಸತಿ ಮತ್ತು ನಗರಾಭಿವೃದ್ಧಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಹೇಳಿದರು.

ಅವರ ಈದ್ ಹಬ್ಬದ ಪ್ರಯುಕ್ತ ಉಳ್ಳಾಲ ಸೈಯ್ಯದ್ ಮದನಿ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರು. ಒಂದು ತಿಂಗಳ ಶ್ರದ್ಧಾಪೂರ್ವಕ ಉಪವಾಸದಲ್ಲಿ ಭಾಗಿಯಾಗಿ ಇಂದು ಪವಿತ್ರ ರಂಝಾನ್ ಹಬ್ಬವನ್ನು ಆಚರಿಸುತ್ತಿರುವ ರಾಜ್ಯದ ಜನತೆಗೆ ಶುಭಾಷಯಗಳು. ಹಬ್ಬದ ಸಂದೇಶವನ್ನು ಎಲ್ಲರಿಗೂ ಸಾರುವ ಮೂಲಕ ಶಾಂತಿಯ ಸಮಾಜ ನಿರ್ಮಾಣದ ಜವಾಬ್ದಾರಿ ಎಲ್ಲರಿಗೂ ಇದೆ. ಪಕ್ಷದ ಹೈಕಮಾಂಡಿಗೆ ಸಮರ್ಥರು ಅಂದಾಗ ಅಧಿಕಾರ ಕೊಟ್ಟಿದ್ದಾರೆ. ಸಮುದಾಯ ಒಬ್ಬರ ಕಿಸೆಯಲ್ಲಿ ಇರುವುದಿಲ್ಲ. ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡಿರುವುದು ನನಗೆ ಕೊಟ್ಟಿರುವ ದೊಡ್ಡ ಅಗ್ನಿ ಪರೀಕ್ಷೆ. ಹೆಚ್ಚು ಕಡಿಮೆಯಾದಲ್ಲಿ ಅದನ್ನು ಸರಿಪಡಿಸುವ ಜವಾಬ್ದಾರಿ ಮುಖ್ಯವಾಗಿರುತ್ತದೆ. ಅಧಿಕಾರಕ್ಕಿಂತಲೂ ಶಾಂತಿ, ಸಾಮರಸ್ಯ, ಏಕತೆ ಮುಖ್ಯವಾಗಿದೆ. ಅದನ್ನು ಮನದಲ್ಲಿಟ್ಟುಕೊಂಡು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದರು.

ಸೈಯ್ಯದ್ ಮದನಿ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಮಾತನಾಡಿ ಇಸ್ಲಾಂಧರ್ಮದ ತತ್ವಾದರ್ಶಗಳನ್ನು ಶರೀರದಲ್ಲಿ ಅಳವಡಿಸಿಕೊಂಡು ಜೀವಿಸುವುದು ಮುಸಲ್ಮಾನರಾದ ನಮ್ಮಗುರಿಯಾಗಿದೆ. ಇಸ್ಲಾಂ ಶಾಂತಿಯಧರ್ಮ.ಜಗತ್ತಿನಲ್ಲಿ ನಾವಿರುವತನಕಅಲ್ಲಾಹನಿಗೆ ಭಯಪಟ್ಟುಜೀವಿಸಬೇಕಾಗುತ್ತದೆ. ನಮ್ಮಎಲ್ಲಾ ಕೆಡಿಕುಗಳನ್ನು ಶಮನ ಮಾಡಲುರಂಜಾನ್‍ಒಂದು ತಿಂಗಳು ಉಪವಾಸ ಆಚರಿಸಲಾಗುತ್ತದೆ.ಈ ತಿಂಗಳಲ್ಲಿ ಅಲ್ಲಾಹನಲ್ಲಿ ಪ್ರಾರ್ಥನೆ ಮಾಡಿದರೆ ನಮ್ಮ ಪಾಪಗಳನ್ನು ಅಲ್ಲಾಹನು ಮುಕ್ತಿ ಮಾಡುತ್ತಾನೆ ಎಂಬ ವಿಶ್ವಾಸ ನಮ್ಮಲ್ಲಿದೆ.ಇದಕ್ಕೆ ಉಪವಾಸ ಸಾಕ್ಷಿಯಾಗಿದೆ.ಇಸ್ಲಾಂಧರ್ಮದಲ್ಲಿದ್ದುಕೊಂಡು ಶಾಂತಿ ಸೌಹಾರ್ದತೆಯಿಂದ ನಾವು ಬದುಕಬೇಕಾಗಿದೆ
ಈ ಸಂದರ್ಭದಲ್ಲಿ ದರ್ಗಾ ಪ್ರಧಾನ ಕಾರ್ಯದರ್ಶಿ ತ್ವಾಹ ಮುಹಮ್ಮದ್, ಉಪಾಧ್ಯಕ್ಷ ಬಾವ ಮುಹಮ್ಮದ್, ಅರಬಿಕ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಅಮೀರ್ ಹಾಜಿ, ಕಾರ್ಯದರ್ಶಿ ಆಸೀಫ್ ಅಬ್ದುಲ್ಲ, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಮುಸ್ತಾಫ ಅಬ್ದುಲ್ಲ, ಸದಸ್ಯರಾದ ಪಾರೂಕ್ ಉಳ್ಳಾಲ್, ಮುಸ್ತಾಫ ಮಂಚಿಲ, ಅಯ್ಯೂಬ್ ಮಂಚಿಲ, ಮಹ್ಮೂದ್ ಅಳೇಕಲ, ಇಬ್ರಾಹಿಂ ಉಳ್ಳಾಲ ಬೈಲು, ನಗರಸಭಾ ಅಧ್ಯಕ್ಷರಾದ ಹುಸೈನ್ ಕುಂಞ ಮೋನು, ಮಾಜಿ ಪುರಸಭಾ ಅಧ್ಯಕ್ಷರಾದ ಬಾಜಿಲ್ ಡಿಸೋಜ, ಇಸ್ಮಾಯೀಲ್ ಅಳೇಕಲ ಮತ್ತಿತರರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬೋಳಿಯಾರು ಮಾಗಂಧಡಿಯಲ್ಲಿ ವಾಸವಿದ್ದ ಮಹಿಳೆ ನಾಪತ್ತೆ..!!

March 16, 2026

ಎಸ್ಸಸ್ಸಫ್ ಬಾಳೆಪುಣಿ ಶಾಖಾ ವತಿಯಿಂದ ಮಾಸಿಕ ಬುರ್ಧಾ ಮಜ್ಲಿಸ್ ಹಾಗೂ ಬ್ರಹತ್ ಇಫ್ತಾರ್ ಕೂಟ

March 16, 2026

ರೋವಿನಾ ಶ್ಯಾರನ್ ಸೋನ್ಸ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಹೆಚ್‌ಡಿ ಪದವಿ

March 14, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕೆ ಎಂ ಕೆ ಮಂಜನಾಡಿಯವರಿಗೆ ಸಂಘಟನಾ ಸ್ಪೂರ್ತಿ ಪ್ರಶಸ್ತಿ

By UllalaVaniMarch 17, 20260

ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರು ಸೈಯದ್ ಮದನಿ ವಿದ್ಯಾಸಂಸ್ಥೆಗಳ ಮುಖ್ಯ ಶಿಕ್ಷಕರಾದ ಕೆ ಎಂ ಕೆ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ವಿಧಾನಸಭಾಧ್ಯಕ್ಷರ ಸಿಟ್ಟಿಗೆ 3 ಅಧಿಕಾರಿಗಳ ತಲೆದಂಡ; ಅಂತಿಮವಾಗಿ ಮನವೊಲಿಸಿದ ಸಿಎಂ ಸಿದ್ದರಾಮಯ್ಯ

March 16, 2026

ಮಂಗಳೂರು-ಉಡುಪಿ ಕಡೆಗೆ ಚಲಿಸುತ್ತಿದ್ದ ಟ್ಯಾಂಕರ್ ಪಲ್ಟಿ..!!

March 16, 2026

ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼ; ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ….!

March 16, 2026
1 2 3 … 1,834 Next
Automatic YouTube Gallery

ಕೊಣಾಜೆ; ಪ್ಲಾಸ್ಟಿಕ್‌ಗೆ ಹಾಕಿದ ಬೆಂ*ಕಿ ಒಣಹುಲ್ಲಿಗೆ ತಾಗಿ ಧಗಧಗನೇ ಹೊತ್ತಿ ಉ#ರಿದ ಹುಲ್ಲು..!

ಒಣಹುಲ್ಲಿಗೆ ಬೆಂಕಿ ತಗುಲಿ ರಾಜ್ಯ ಹೆ. ರಸ್ತೆ ಬದಿಗೆ ವ್ಯಾಪಿಸಿದ ಬೆಂ#ಕಿ; ಪ್ಲಾಸ್ಟಿಕ್‌ಗೆ ಹಾಕಿದ ಬೆಂ#ಕಿ ವ್ಯಾಪಿಸಿರುವ ಶಂಕೆ ವ್ಯಕ್ತ

ಕೊಣಾಜೆ ಮಂಗಳಗoಗೋತ್ರಿಯ ಕುಲಸಚಿವರ ಬಂಗಲೆ ಮುಂಭಾಗ ಘಟನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಣಾಜೆ; ಪ್ಲಾಸ್ಟಿಕ್‌ಗೆ ಹಾಕಿದ ಬೆಂ*ಕಿ ಒಣಹುಲ್ಲಿಗೆ ತಾಗಿ ಧಗಧಗನೇ ಹೊತ್ತಿ ಉ#ರಿದ ಹುಲ್ಲು..!
Now Playing
ಕೊಣಾಜೆ; ಪ್ಲಾಸ್ಟಿಕ್‌ಗೆ ಹಾಕಿದ ಬೆಂ*ಕಿ ಒಣಹುಲ್ಲಿಗೆ ತಾಗಿ ಧಗಧಗನೇ ಹೊತ್ತಿ ಉ#ರಿದ ಹುಲ್ಲು..!
ಒಣಹುಲ್ಲಿಗೆ ಬೆಂಕಿ ತಗುಲಿ ರಾಜ್ಯ ಹೆ. ರಸ್ತೆ ಬದಿಗೆ ವ್ಯಾಪಿಸಿದ ಬೆಂ#ಕಿ; ...
ಒಣಹುಲ್ಲಿಗೆ ಬೆಂಕಿ ತಗುಲಿ ರಾಜ್ಯ ಹೆ. ರಸ್ತೆ ಬದಿಗೆ ವ್ಯಾಪಿಸಿದ ಬೆಂ#ಕಿ; ಪ್ಲಾಸ್ಟಿಕ್‌ಗೆ ಹಾಕಿದ ಬೆಂ#ಕಿ ವ್ಯಾಪಿಸಿರುವ ಶಂಕೆ ವ್ಯಕ್ತ

ಕೊಣಾಜೆ ಮಂಗಳಗoಗೋತ್ರಿಯ ಕುಲಸಚಿವರ ಬಂಗಲೆ ಮುಂಭಾಗ ಘಟನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸದನದಲ್ಲಿ ಗಮನಸೆಳೆದ ಶಾಸಕರುಗಳ ಬ್ಯಾನರ್‌ಗಳ ವಿಚಾರ
Now Playing
ಸದನದಲ್ಲಿ ಗಮನಸೆಳೆದ ಶಾಸಕರುಗಳ ಬ್ಯಾನರ್‌ಗಳ ವಿಚಾರ
ಫ್ಲೆಕ್ಸ್, ಬ್ಯಾನರ್‌ಗಳಿಂದಾಗುವ ಅವಘಡಗಳ ಬಗ್ಗೆ ಸದನದಲ್ಲಿ ಪ್ರಸ್ತಾಪ ಜಾಹೀರಾತುಗಳ ...
ಫ್ಲೆಕ್ಸ್, ಬ್ಯಾನರ್‌ಗಳಿಂದಾಗುವ ಅವಘಡಗಳ ಬಗ್ಗೆ ಸದನದಲ್ಲಿ ಪ್ರಸ್ತಾಪ

ಜಾಹೀರಾತುಗಳ ಬಗ್ಗೆ ಸರಕಾರದ ನಿಲುವೇನು..?
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d