UN NETWORKS
ಉಳ್ಳಾಲ: ನೂತನ ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಹಿರಿಯ ಸಾಹಿತಿ ಹಾಗೂ ಚಿಂತಕ ಪ್ರೊ.ಅಮೃತ ಸೋಮೇಶ್ವರ ಅವರ ಸೋಮೇಶ್ವರದ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.
ಅಧಿಕಾರ ಅವಧಿಯಲ್ಲಿ ಸಮಾಜಕ್ಕೆ ಪೂರಕವಾದ ಕಾರ್ಯಗಳನ್ನು ನಡೆಸುತ್ತಾ, ಅಧಿಕಾರದಲ್ಲಿ ಇನ್ನಷ್ಟು ಎತ್ತರಕ್ಕೆ ಏರುವಂತಾಗಿರಿ ಎಂದು ಆಶೀರ್ವಾದ ಮಾಡಿದರು.ಈ ಸಂದರ್ಭ ಸುರೇಶ್ ಭಟ್ನಗರ, ಉಸ್ಮಾನ್ ಕಲ್ಲಾಪು, ದೀಪಕ್ ರೈ ಪಿಲಾರ್ ಮುಂತಾದವರು ಉಪಸ್ಥಿತರಿದ್ದರು.


