Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಉಳ್ಳಾಲ ಉರೂಸಿಗೆ ಪೂಜಾರಿ ನೇತೃತ್ವದಲ್ಲಿ ಹೊರೆಕಾಣಿಕೆ

UllalaVaniBy UllalaVaniApril 20, 2015Updated:April 20, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಳ್ಳಾಲ:  ಎಲ್ಲಾ ಧರ್ಮದವರೊಂದಿಗೆ ಮಾನವೀಯತೆಯ ಬಾಳು, ಹೃದಯ ವೈಶಾಲ್ಯತೆ ಮರೆದು, ಬಡ ಮತ್ತು ಶ್ರೀಮಂತ ವರ್ಗದವರೊಂದಿಗೆ  ಬೇಧಭಾವವಿಲ್ಲದೆ ಮಗುವಿನಂತೆ ಬಾಳಿದ ಸೈಯ್ಯದ್ ಮಹಮ್ಮದ್  ಶರೀಫುಲ್ ಮದನಿ ತಂಙಳ್  ಅವರ  ಆದರ್ಶಗಳು ಸ್ಮರಣೀಯ. ಇದನ್ನು ಮುನ್ನಡೆಸಿಕೊಂಡು ಹೋಗುತ್ತಿರುವ ದರ್ಗಾ ಆಡಳಿತ ಮಂಡಳಿ ಕಾರ್ಯ ಶ್ಲಾಘನೀಯ  ಎಂದು  ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ  ಬಿ.ಜನಾರ್ದನ ಪೂಜಾರಿ ಹೇಳಿದ್ದಾರೆ.

ಅವರು  ಐದು ವರ್ಷಗಳಿಗೊಮ್ಮೆ  ನಡೆಯುವ ಉಳ್ಳಾಲ ಉರೂಸ್‍ಗೆ ಕಾಂಗ್ರೆಸ್ ಕಾರ್ಯಕರ್ತರ ಜತೆಗೆ  ಮಂಗಳೂರಿನ  ನೆಹರೂ ಮೈದಾನದಿಂದ  ಉಳ್ಳಾಲ ದರ್ಗಾದವರೆಗೆ  ಸಾಗಿದ  ಹೊರೆಕಾಣಿಕೆ ಮೆರವಣಿಗೆಯಲ್ಲಿ ಪಾಲ್ಗೊಂಡು ಬಳಿಕ ನಡೆದ ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದರು. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕುದ್ರೋಳಿ  ಶ್ರೀ ಗೋಕರ್ಣನಾಥ ಕ್ಷೇತ್ರದ  ವತಿಯಿಂದ  ಸೇರಿ ಒಟ್ಟು ಸುಮಾರು  1,000 ಮುಡಿ ಅಕ್ಕಿ ಹಾಗೂ ಇತರ ಸಾಮಾನುಗಳನ್ನು  ಹೊರೆಕಾಣಿಕೆಯಲ್ಲಿ ಅರ್ಪಿಸಲಾಯಿತು.

DSC_1399

DSC_1393

Horakanikke08

Horakanikke01

Horakanikke02

Horakanikke03

Horakanikke04

Horakanikke05

Horakanikke06

Horakanikke07

Horakanikke09

Horakanikke10

Madani Nagar05

Madani Nagar02

Madani Nagar01

Madani Nagar04

Horakanikke11

Horakanikke12

Horakanikke13

5 ದಶಕಗಳಿಂದ ಉಳ್ಳಾಲ ಉರೂಸಿಗೆ ಭಕ್ತನಾಗಿ ಬರುತ್ತಿದ್ದೇನೆ. ಸೈಯ್ಯದ್ ಮಹಮ್ಮದ್ ಶರೀಫುಲ್ ಮದನಿ ತಂಙಳ್ ಅವರ ಆದರ್ಶಗಳು ಮತ್ತು ದರ್ಗಾದ ಪಾವಿತ್ರ್ಯತೆಯನ್ನು ಜಗತ್ತಿಗೆ ಸಾರುವ ಕೆಲಸ ದರ್ಗಾ ಕಾರ್ಯಚಟುವಟಿಕೆಗಳಿಂದ ಆಗಬೇಕಿದೆ. ಮುಸ್ಲಿಂ ಬಿಡಾರದಲ್ಲಿ ಹುಟ್ಟಿದವನಾಗಿದ್ದು, ಸಹೋದರೆತಯ ವಾತಾವರಣದಲ್ಲಿ ಬೆಳೆದು ಬಂದಿದ್ದೇನೆ. ಕುದ್ರೋಳಿ ಗೋಕರ್ಣಾಥೇಶ್ವರ ರಥೋತ್ಸವದಲ್ಲಿ ಮುಸ್ಲಿಂ ಬಂಧುಗಳೇ ಭಾಗವಹಿಸುತ್ತಿದ್ದ ಒಂದು ಕಾಲದಲ್ಲಿ ರಥವನ್ನು ಮುಟ್ಟಿ ಬರಲು ಅವರಿಂದಲೇ ಅವಕಾಶ ಪಡೆದಿದ್ದೆ. ಅಂದು ಆತ್ಮಸಮರ್ಪಣೆ ಭಾವನೆಯಿಂದ ರಥೋತ್ಸವ ಕಾರ್ಯಕ್ರಮದಲ್ಲಿ ಮುಸಲ್ಮಾನರು ಭಾಗವಹಿಸುತ್ತಿದ್ದರು. ಆದರೆ ಈಗ ದೇಶದಲ್ಲಿ ದ್ವೇಷ, ಅಸೂಯೆ, ಶಾಂತಿ ಕದಡುವ ಕೆಲಸಗಳು ನಡೆಯುತ್ತಿದೆ. ಪ್ರೀತಿ ನೀಡಿದರೆ, ಜನ ಪ್ರೀತಿ ಕೊಡುತ್ತಾರೆ. ಧೂಷಣೆ ಮಾಡುವವರಿಗೆ ಭಯಪಡದೆ, ದೇವರನ್ನು ಎಲ್ಲರ ಹೃದಯದಲ್ಲಿ ನೋಡಿಕೊಳ್ಳಿ ಎಂದರು.

15 ಕೋಟಿ ಬಿಡುಗಡೆ ಮಾಡಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದೆ. ಜಿಲ್ಲೆಯಲ್ಲಿ ನಾಲ್ವರು ಸಚಿವರಿದ್ದಾರೆ. ಅವರೆಲ್ಲರಲ್ಲೂ ಈ ಬಾರಿ ಉಳ್ಳಾಲ ದರ್ಗಾ ಸಮಾಜಸೇವೆಯನ್ನು ಮನಗಂಡು ರೂ.15 ಕೋಟಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದ ಪೂಜಾರಿ ನಾನು ಎಂ.ಪಿ ಆಗುತ್ತಿದ್ದರೆ ಕಿವಿ ಹಿಂಡಿ ಅನುದಾನವನ್ನು ಬಿಡುಗಡೆ ಮಾಡಿಸುತ್ತಿದ್ದೆ. ಆದರೆ ಅಂತಹ ಅವಕಾಶ ನನ್ನಲ್ಲಿಲ್ಲ ಎಂದರು.

ಈ ಸಂದರ್ಭ ದರ್ಗಾ ಸಮಿತಿ ಅಧ್ಯಕ್ಷ ಯು.ಯಸ್.ಹಂಝ, ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಯು.ಟಿ.ಇಲ್ಯಾಸ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಉಳ್ಳಾಲ್, ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಎಸ್.ಕರೀಂ, ಟಿ.ಯಸ್. ಅಬ್ದುಲ್ಲಾ ಮೊದಲಾದವರು ಇದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ತಲಪಾಡಿ: ಸೋಶಿಯಲ್ ಟೀಮ್ ವತಿಯಿಂದ ಬಿಎಲ್ ಒ, ಬಿಎಲ್ಎ ಗಳಿಗೆ ಸನ್ಮಾನ

October 7, 2026

ಯಕ್ಷಗಾನ ಉಳಿಸಿ ಬೆಳೆಸಲು ಯುವಜನತೆ ಮುಂದಾಗಬೇಕು: ಯು.ಟಿ. ಖಾದರ್

October 7, 2026

ಉಳ್ಳಾಲದ ಓವರ್‌ಬ್ರಿಡ್ಜ್‌–ಉಳ್ಳಾಲಬೈಲ್‌ ರಸ್ತೆ ಅಭಿವೃದ್ಧಿಗೆ ₹30 ಕೋಟಿ; ಮುಂದಿನ ತಿಂಗಳಿಂದ ಕಾಮಗಾರಿ

October 5, 2026
Leave A Reply

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
suddi

ದೇಶದ ಹಿತಾಸಕ್ತಿ ರಕ್ಷಣೆಗೆ ವಾಯುಶಕ್ತಿಯೇ ಪ್ರಮುಖ ಅಸ್ತ್ರ – ವಾಯುಪಡೆ ಮುಖ್ಯಸ್ಥ ಎ.ಪಿ. ಸಿಂಗ್

By UllalaVaniOctober 8, 20260

ಗಾಜಿಯಾಬಾದ್, ಅ.08 : ಭಾರತೀಯ ವಾಯುಪಡೆ ಇಂದು ಅತ್ಯಾಧುನಿಕ, ಸಮರ್ಥ, ನೆಟ್‌ವರ್ಕ್ ಕೇಂದ್ರಿತ ಹಾಗೂ ಬಹು-ಡೊಮೇನ್ ಸಾಮರ್ಥ್ಯ ಹೊಂದಿರುವ ಪಡೆಯಾಗಿ…

‘ನನ್ನನ್ನೇ ಟ್ರ್ಯಾಪ್ ಮಾಡಲು ಯತ್ನಿಸಿದ್ದರು’ – ಸ್ಟಿಂಗ್ ಆಪರೇಷನ್ ಬಗ್ಗೆ ಸಿಎಂ ಡಿಕೆಶಿ ಸ್ಫೋಟಕ ಹೇಳಿಕೆ

October 8, 2026

‘ಅಡುಗೆ ಎಣ್ಣೆ ಮರುಬಳಕೆ ವಿರುದ್ಧ ಶೀಘ್ರ ಕ್ರಮ’- ಯು.ಟಿ.ಖಾದರ್

October 8, 2026

ಮಂಗಳೂರು : ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಮಹಿಳೆಗೆ 2 ಕೋ.ರೂ. ವಂಚನೆ

October 8, 2026
1 2 3 … 2,128 Next
Automatic YouTube Gallery

ರಾಜಕಾರಣದಲ್ಲಿ ಸಚಿವ ಯು.ಟಿ.ಖಾದರ್‌ ಅವರಂತಹ ವ್ಯಕ್ತಿ ಇರುವುದು ಬಲು ಅಪರೂಪ: ಡಾ. ಮೋಹನ್‌ ಆಳ್ವ

ರಾಜಕಾರಣದಲ್ಲಿ ಸಚಿವ ಯು.ಟಿ.ಖಾದರ್‌ ಅವರಂತಹ ವ್ಯಕ್ತಿ ಇರುವುದು ಬಲು ಅಪರೂಪ: ಸಚಿವ ಯು.ಟಿ.ಖಾದರ್‌ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ. ಮೋಹನ್‌ ಆಳ್ವ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ರಾಜಕಾರಣದಲ್ಲಿ  ಸಚಿವ ಯು.ಟಿ.ಖಾದರ್‌ ಅವರಂತಹ ವ್ಯಕ್ತಿ ಇರುವುದು ಬಲು ಅಪರೂಪ:  ಡಾ. ಮೋಹನ್‌ ಆಳ್ವ
Now Playing
ರಾಜಕಾರಣದಲ್ಲಿ ಸಚಿವ ಯು.ಟಿ.ಖಾದರ್‌ ಅವರಂತಹ ವ್ಯಕ್ತಿ ಇರುವುದು ಬಲು ಅಪರೂಪ: ಡಾ. ಮೋಹನ್‌ ಆಳ್ವ
ರಾಜಕಾರಣದಲ್ಲಿ ಸಚಿವ ಯು.ಟಿ.ಖಾದರ್‌ ಅವರಂತಹ ವ್ಯಕ್ತಿ ಇರುವುದು ಬಲು ಅಪರೂಪ: ಸಚಿವ ...
ರಾಜಕಾರಣದಲ್ಲಿ ಸಚಿವ ಯು.ಟಿ.ಖಾದರ್‌ ಅವರಂತಹ ವ್ಯಕ್ತಿ ಇರುವುದು ಬಲು ಅಪರೂಪ: ಸಚಿವ ಯು.ಟಿ.ಖಾದರ್‌ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ. ಮೋಹನ್‌ ಆಳ್ವ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅವಕಾಶವನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಕೊಂಡಾಗ ಸಾಧನೆ ಸಾಧ್ಯ - ಮಮತ ಡಿ.ಎಸ್ ಗಟ್ಟಿ
Now Playing
ಅವಕಾಶವನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಕೊಂಡಾಗ ಸಾಧನೆ ಸಾಧ್ಯ - ಮಮತ ಡಿ.ಎಸ್ ಗಟ್ಟಿ
14,17ವರ್ಷ ವಯೋಮಿತಿಯೊಳಗಿನ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕುಸ್ತಿ ...
14,17ವರ್ಷ ವಯೋಮಿತಿಯೊಳಗಿನ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ;ಪAದ್ಯಾಟಕ್ಕೆ ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ ಚಾಲನೆ

ಮಂಗಳೂರಿನ ಮಂಗಳ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version