Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಮದನಿ ತಂಙಳ್‍ರವರ ಶಾಂತಿಯ ಸಂದೇಶದಿಂದ ಉಳ್ಳಾಲ ಧಾರ್ಮಿಕ ಕ್ಷೇತ್ರವಾಗಿ ಬೆಳೆದು ನಿಂತಿದೆ

UllalaVaniBy UllalaVaniApril 22, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ಸ್

ಉಳ್ಳಾಲ: ಪುಣ್ಯವಂತರು ಸೇರಿದ ಜಾಗದಲ್ಲಿ ಉತ್ತಮ ಕೆಲಸಗಳು ನಡೆಯುವುದು ಸಹಜ. ನಾಲ್ಕು ಶತಮಾನಗಳ ಹಿಂದೆ ಮಕ್ಕಾದಿಂದ ಖುತುಬುಝಮಾನ್ ಅಸ್ಸಯ್ಯದ್ ಮುಹಮ್ಮದುಲ್ ಶರೀಫುಲ್ ಮದನಿಯವರು ಉಳ್ಳಾಲಕ್ಕೆ ಬಂದ ಸಂದರ್ಭ ಅವರ ಬಳಿ ಏನೂ ಇರಲಿಲ್ಲ, ಆ ವೇಳೆ ಉಳ್ಳಾಲದಲ್ಲಿ ಕೂಡಾ ಏನೂ ಕೂಡಾ ಇರಲಿಲ್ಲ. ಅವರು ಆ ಕಾಲದಲ್ಲಿ ಸಾರಿದ ಶಾಂತಿಯ ಸಂದೇಶದಿಂದ ಉಳ್ಳಾಲ ಧಾರ್ಮಿಕ ಕ್ಷೇತ್ರವಾಗಿ ಬೆಳೆದು ನಿಂತಿದೆ ಎಂದು ಸಯ್ಯದ್ ಆದಿಲ್ ಮುಹಮ್ಮದ್ ಅಲ್ ಜಿಫ್ರಿ ಮದೀನತುಲ್‍ಮುನವ್ವರ ಹೇಳಿದರು.

ಉಳ್ಳಾಲ ಉರೂಸ್ ಕಾರ್ಯಕ್ರಮಕ್ಕೆ ಮದೀನದಿಂದ ಆಗಮಿಸಿದ ಅವರು ಉರೂಸ್ ಪ್ರಯುಕ್ತ ನಡೆದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

01

02 03

04

05

jIFRI Thangal 01

jIFRI Thangal 02

jIFRI Thangal 03

ಮದನಿ ತಂಙಳ್‍ರವರ ಮರಣದ ಬಳಿಕ ಅವರು ಉಳ್ಳಾಲದಲ್ಲಿ ಅಂತ್ಯವಿಶ್ರಮಗೊಳ್ಳುತ್ತಿದ್ದಾರೆ. ಅವರ ಪವಾಡದಿಂದ ಇಲ್ಲಿ ವಿವಿದ ಧಾರ್ಮಿಕ ಕೇಂದ್ರಗಳು, ಕಾಲೇಜುಗಳು ಬೆಳೆದಿದೆ. ಬಹಳಷ್ಟು ಮಂದಿ ಧಾರ್ಮಿಕ ಶಿಕ್ಷಣ ಪಡೆದು ಪಂಡಿತರಾಗಿದ್ದಾರೆ. ಮದನಿ ತಂಙಳ ಬಳಿಕ ಉಳ್ಳಾಲದಲ್ಲಿರುವ ಶಿಕ್ಷಣ ಕೇಂದ್ರಗಳನ್ನು ನೋಡಿಕೊಳ್ಳಲು ತಾಜುಲ್ ಉಲಮಾ ಅವರನ್ನು ನೇಮಕ ಮಾಡಲಾಗಿತ್ತು. ಅವರು ಸುಮಾರು 65 ವರ್ಷಗಳ ಕಾಲ ದೀನೀ ಸೇವೆ ಮಾಡಿದ್ದರು. ಈಗ ಅವರು ನಮ್ಮನ್ನಗಲಿ ಹೋಗಿದ್ದಾರೆ. ಅವರ ಮರಣದ ಬಳಿಕ ಅವರ ಪುತ್ರ ಫಝಲ್ ಕೋಯಮ್ಮ ತಂಙಳ್ ಈ ಕ್ಷೇತ್ರದಲ್ಲಿ ಸೇವೆ ಮಾಡುತ್ತಿದ್ದಾರೆ ಎಂದರು.

ಅಹ್ಮದ್ ಬಾವಾ ಮುಸ್ಲಿಯಾರ್ ದುವಾ ನೆರವೇರಿಸಿದರು. ಉಳ್ಳಾಲ ದರ್ಗಾ ಅಧ್ಯಕ್ಷ ಯು.ಎಸ್.ಹಂಝ ಅತಿಥಿಗಳನ್ನು ಸ್ವಾಗತಿಸಿದರು. ಖಾಝಿ ಫಝಲ್ ಕೋಯಮ್ಮ ತಂಙಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಬ್ದುಲ್ ಜಬ್ಬಾರ್ ಅಲ್ ಅಶ್ರಫಿ, ಮುದುಗುಡ ಅಬ್ದುಲ್ ಖಾದರ್ ಸಖಾಫಿ ಧಾರ್ಮಿಕ ಉಪನ್ಯಾಸ ನೀಡಿದರು.

ದಾರುಲ್ ಅಶ್-ಅರಿಯ್ಯಾದ ಮೆನೇಜರ್ ಮಹಮ್ಮದಾಲಿ ಸಖಾಫಿ, ಹಾಜಿ ಅಬ್ದುಲ್ ಶುಕೂರು ದುಬೈ, ಪಟ್ಲ ಜುಮಾ ಮಸೀದಿ ಅಧ್ಯಕ್ಷ ಮಹಮ್ಮದ್, ಕಾರ್ಯದರ್ಶಿ ಹಾರೀಸ್ ಪಟ್ಲ, ಮೊಯ್ದಿನ್ ವಿ. ಪಟ್ಲ, ಅಮೀರ್ ಹಾಜಿ ಪಟ್ಲ, ಸಯ್ಯದ್ ಅಮೀರ್ ತಂಙಳ್ ಅಮ್ಮೆಂಬಳ, ದರ್ಗಾ ಕಾರ್ಯದರ್ಶಿ ಯು.ಟಿ. ಇಲ್ಯಾಸ್, ಉಪಾಧ್ಯಕ್ಷ ಅಶ್ರಫ್ ರೈಟ್‍ವೇ ,ಅಶ್ರಫ್ ಸಅದಿ ಮಲ್ಲೂರು,ಸುಲೈಮಾನ್ ಹಾಜಿ ಸಿಂಗಾರಿ, ಕೇಂದ್ರ ಮಸೀದಿಯ ಖತೀಬ್ ರವೂಫ್ ಮುಸ್ಲಿಯಾರ್, ರಶೀದ್ ಮದನಿ ಆಲಪುಝ, ಮುಫತ್ತಶ್ ಸುಲೈಮಾನ್ ಸಖಾಫಿ, ದರ್ಗಾ ಸದಸ್ಯರಾದ ಉಮರಬ್ಬ ಕುಂಞÂಮೋನು ಕಲ್ಲಾಪು, ಅಬ್ದುಲ್ ರವೂಫ್ ಮದನಿನಗರ, ಮಹಮದ್ ಹನೀಫ್ ಚೆಂಬುಗುಡ್ಡೆ, ಯು.ಎ. ಇಸ್ಮಾಯಿಲ್ ಅಳೇಕಲ, ಮನ್ಸೂರ್ ಕೈಕೋ, ಅಬ್ದುಲ್ ಹಮೀದ್ ಕಲ್ಲಾಪು, ತಾಜುಲ್ ಉಲಮಾ ಕ್ರಿಯಾಸಮಿತಿ ಅಧ್ಯಕ್ಷ ಅಬ್ದುಲ್ ಬುಖಾರಿ ಕಲ್ಲಾಪು, ಯು,ಎಚ್. ಹಸೈನಾರ್, ಕಲ್ಲಾಪು ಮಸೀದಿಯ ಅಧ್ಯಕ್ಷ ಇಲ್ಯಾಸ್ ಫೆರ್ಮನ್ನೂರು, ಉಪಾಧ್ಯಕ್ಷ ಅಬ್ದುಲ್ ರಝಾಕ್ ಹಾಜಿ, ಕಾರ್ಯದರ್ಶಿ ಮಹಮ್ಮದ್ ಅಶ್ರಫ್, ಖತೀಬ್ ಅಬ್ದುಲ್ ನಾಸಿರ್ ಸಅದಿ ಅಮ್ಮೆಂಬಳ, ಕೈಕೊ ಮಸೀದಿಯ ಅಧ್ಯಕ್ಷ ತೌಫೀಕ್, ಕಾರ್ಯದರ್ಶಿ ಶಹಬಾನ್, ಇಮಾಂ ಉಸ್ಮಾನ್ ಸಖಾಫಿ, ಇಮಾಂ ಮಹಮ್ಮದ್ ಮದನಿ ದಾರಂದಬಾಗಿಲು,ಎಕೆ. ಮೊಯ್ದಿನ್ ಕೋಟೆಪುರ ,ಅಬೂಬಕರ್ ಪಟ್ಟಾಡಿ, ಝಿಯಾದ್ ತಂಙಳ್, ನಾಝಿಂ ಮುಕಚೇರಿ ಮೊದಲಾದವರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

ದೈಗೋಳಿ: ಸೇವಾಮನೋಭಾವ ಮೆರೆದ ವೀರಕೇಸರಿ ಫ್ರೆಂಡ್ಸ್ ತಂಡ

April 30, 2026

ಉಳ್ಳಾಲ ನಗರಸಭೆಯ ನಿಕಟಪೂರ್ವ ಉಪಾಧ್ಯಕ್ಷೆ ಮನೆಗೆ ಸ್ಪೀಕರ್ ಭೇಟಿ

April 30, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

By UllalaVaniMay 1, 20260

ಕೋಟೆಕಾರ್: ಎಸ್‌ವೈಎಸ್ ಹಿದಾಯತ್ ನಗರ ಶಾಖೆಯ ವಾರ್ಷಿಕ ಮಹಾಸಭೆ ಹಿದಾಯತ್ ನಗರ ಮದರಸ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ವೀಕ್ಷಕರಾಗಿ ಬಶೀರ್…

ಅತ್ಯಾಚಾರ ಕೇಸಲ್ಲಿ ಅಪ್ರಾಪ್ತೆಯ ಗರ್ಭಪಾತದ ಕಾನೂನು ಬದಲಾಯಿಸಿ- ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

April 30, 2026

2017ರ ಮುಕ್ಕಚ್ಚೇರಿ ಕೊಲೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

April 30, 2026

ಉಳ್ಳಾಲ ತಾಲೂಕಿನ ಬೆಲ್ಮಾ ಗ್ರಾಮದ ಸರ್ವೇ ನಂ. 54ರಲ್ಲಿ ಅಕ್ರಮ ಮಣ್ಣು ದಂಧೆ: ದೇವರ ಕಲ್ಲು ತೆರವು ಆರೋಪ – PDO, ತಹಶೀಲ್ದಾರ್ ಮೇಲೂ ಸಂಶಯ; ಲೋಕಾಯುಕ್ತ, ಸಿಎಂಗೆ ದೂರು…!!

April 30, 2026
1 2 3 … 1,891 Next
Automatic YouTube Gallery

"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?

ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
Now Playing
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ...
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
ಸಮಾಜ ಜಾಗೃತಿಗೆ ಸಲಫಿ ಸಮ್ಮೇಳನ: ಮೇ.3ಕ್ಕೆ ತಲಪಾಡಿಯಲ್ಲಿ ಕಾರ್ಯಕ್ರಮ
Now Playing
ಸಮಾಜ ಜಾಗೃತಿಗೆ ಸಲಫಿ ಸಮ್ಮೇಳನ: ಮೇ.3ಕ್ಕೆ ತಲಪಾಡಿಯಲ್ಲಿ ಕಾರ್ಯಕ್ರಮ
ಉಳ್ಳಾಲ ಸಮೀಪ ತಲಪಾಡಿಯಲ್ಲಿ ಮೇ 3ಕ್ಕೆ ಮಹತ್ವದ ಸಲಫಿ ಸಮ್ಮೇಳನ; ಮಾದಕದ್ರವ್ಯ, ...
ಉಳ್ಳಾಲ ಸಮೀಪ ತಲಪಾಡಿಯಲ್ಲಿ ಮೇ 3ಕ್ಕೆ ಮಹತ್ವದ ಸಲಫಿ ಸಮ್ಮೇಳನ;
ಮಾದಕದ್ರವ್ಯ, ವರದಕ್ಷಿಣೆ ವಿರುದ್ಧ ಜಾಗೃತಿ

ತೊಕ್ಕೊಟ್ಟುವಿನಲ್ಲಿ ಡಾ.ಮುಹಮ್ಮದ್ ಹಫೀಝ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Thalapady #Salafi #SalafiSammelana
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version