UN NETWORKS
ಉಳ್ಳಾಲ : ಸುನ್ನೀ ವಿದ್ಯಾಭ್ಯಾಸ ಬೋರ್ಡ್ ಕಳೆದ ಎಪ್ರಿಲ್ ತಿಂಗಳಲ್ಲಿ ನಡೆಸಿದ ಪಬ್ಲಿಕ್ ಪರೀಕ್ಷೆಯಲ್ಲಿ, ಮೊಂಟುಗೋಳಿ ರೇಂಜ್ ವ್ಯಾಪ್ತಿಯ ಮದ್ರಸಗಳಲ್ಲಿ ಮರಿಕ್ಕಳ “ಮದನುಲ್ ಉಲೂಮ್” ಮದ್ರಸದ 5ನೇ ತರಗತಿಯ ಮೊಹಮ್ಮದ್ ಶಾಝಿಲ್ 519 ಅಂಕ ಪಡೆದು ಪ್ರಥಮ ಹಾಗೂ 7ನೇ ತರಗತಿಯ ಆಯಿಷತ್ ರಾಫಿಯಾ 504 ಅಂಕ ಪಡೆದು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
Like this:
Like Loading...