Share Facebook Twitter LinkedIn Pinterest Email WhatsApp UN NETWORKS ತೊಕ್ಕೊಟ್ಟು: ಹೆದ್ದಾರಿ 66ರ ತೊಕ್ಕೊಟ್ಟು ಜಂಕ್ಷನ್‍ನಲ್ಲಿ ರಸ್ತೆ ಅವ್ಯವಸ್ಥೆಯಿಂದ ಕಳೆದ ಕೆಲವು ದಿನಗಳಿಂದ ಸಂಚಾರ ಅಸ್ತವ್ಯಸ್ತಗೊಂಡಿದ್ದು ಬುಧವಾರವೂ ಸಂಚಾರದಲ್ಲಿ ವ್ಯತ್ಯ ಕಂಡು ಬಂತು. ನೇತ್ರಾವತಿ ಸೇತುವೆಯಿಂದ ತೊಕ್ಕೊಟ್ಟು ಜಂಕ್ಷನ್‍ವರೆಗೆ ವಾಹನಗಳು ಸರತಿಯಲ್ಲಿ ಸಾಗಿದವು.
ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್ ಗಟ್ಟಿAugust 8, 2026