Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ವಿದ್ಯಾರತ್ನ ಶಾಲೆಯಲ್ಲಿ ವನ ಮಹೋತ್ಸವ

UllalaVaniBy UllalaVaniJuly 16, 2018Updated:July 16, 2018No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ: ಪರಿಸರ ಎಂದರೆ ಕೇವಲ ಮರ ಬಳ್ಳಿಗಳು ಮಾತ್ರ ಅಲ್ಲ, ಭೌಗೋಳಿಕ, ಜೈವಿಕವಾಗಿ ದೇವರ ಸೃಷ್ಟಿಯಾಗಿದೆ. ಆದರೆ ಇದನ್ನು ಉಳಿಸಬೇಕಾದ ನಾವು ಸಾಮಾಜಿಕ ಪರಿಸರ ಕಾಳಜಿ ಮರೆತಿದ್ದೇವೆ ಎಂದು ಮಂಗಳೂರು ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್ ಅಭಿಪ್ರಾಯಪಟ್ಟರು.

ದೇರಳಕಟ್ಟೆ ವಿದ್ಯಾರತ್ನ ಶಿಕ್ಷಣ ಸಂಸ್ಥೆಯಲ್ಲಿ ರತ್ನ ಇಕೋ ಕ್ಲಬ್ ವತಿಯಿಂದ ಶನಿವಾರ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡಗಳನ್ನು ವಿತರಿಸಿ ಮಾತನಾಡಿದರು.ಕಾಡು ಕಡಿಮೆಯಾದಾಗ ಕಾಡುಪ್ರಾಣಿಗಳು, ಸರೀಸೃಪಗಳು ನಾಡಿಗೆ ಬರುವ ಪ್ರಮೇಯ ಬರುತ್ತದೆ. ನಮ್ಮ ಹಿರಿಯರು ಗಿಡ ನೆಟ್ಟು ಬೆಳೆಸಿದ್ದರಿಂದ ನಾವಿಂದು ಹಣ್ಣು, ಇತರ ಆಹಾರ ವಸ್ತುಗಳನ್ನು ಸೇವಿಸುತ್ತಿದ್ದೇವೆ. ಮುಂದಿನ ಪೀಳಿಗೆಗೂ ಮುಂದುವರಿಯಬೇಕಾದರೂ ಇಂದೇ ಗಿಡ ನೆಡಬೇಕಾಗುತ್ತದೆ. ಪ್ರತಿವರ್ಷ ಹುಟ್ಟುಹಬ್ಬ ಆಚರಿಸುವ ಸಂದರ್ಭ ಸವಿ ನೆನಪಿಗಾಗಿ ಗಿಡ ನೆಟ್ಟು ಬೆಳೆಸಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಹೇಳಿದರು.

ಹರೇಕಳ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕೆ.ರವೀಂದ್ರ ರೈ ಮಾತನಾಡಿ, ಶಿಕ್ಷಣದ ಜೊತೆಗೆ ಮಾನವೀಯತೆ ಬಿಂಬಿಸುವ ಕಾರ್ಯಕ್ರಮದೊಂದಿಗೆ ಸಂಸ್ಕಾರ ಕಲಿಸುವ ಕೆಲಸ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯುತ್ತಿರುವುದು ಉತ್ತಮ ಬೆಳವಣಿಗೆ. ಪರಿಸರಿ ಇಲ್ಲದೆ ಮನುಷ್ಯ ಬದುಕಲು ಸಾಧ್ಯವಿಲ್ಲ. ಈ ವಿಷಯದಲ್ಲಿ ನಡೆಯುವ ಕಾರ್ಯಕ್ರಮ ಮಾನವೀಯ ನೆಲೆಯಿಂದ ಕೂಟಿದೆ ಎಂದರು.
ರತ್ನಾವತಿ ಶೆಟ್ಟಿ ಉಳಿದೊಟ್ಟು ಸಭಾ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಬೆಳ್ಮ ಅನುದಾನಿತ ಹಿರಿಯ ಪ್ರಾರ್ಥಮಿಕ ಶಾಲೆ, ಹರೇಕಳ ಶ್ರೀ ರಾಮಕೃಷ್ಣ ಶಾಲೆ, ದೇರಳಕಟ್ಟೆ ನೇತಾಜಿ ಶಾಲೆ ಹಾಗೂ ವಿದ್ಯಾರತ್ನ ಶಾಲೆ 1000 ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಲಾಯಿತು.ಜಿಲ್ಲಾ ರೈತಸಂಘ ಹಸಿರು ಸೇನೆಯ ಸಂಘಟನಾ ಕಾರ್ಯದರ್ಶಿ ಮನೋಹರ್ ಶೆಟ್ಟಿ ನಡಿಕಂಬಳಗುತ್ತು, ಕೊರಗಪ್ಪ ಶೆಟ್ಟಿ ಉಳಿದೊಟ್ಟು, ಸಂಸ್ಥೆಯ ಕಾರ್ಯದರ್ಶಿ ಸೌಮ್ಯ ಆರ್.ಶೆಟ್ಟಿ, ಮುಖ್ಯ ಶಿಕ್ಷಕಿ ನಯೀಮಾ ಹಮೀದ್, ಕ್ಲಸ್ಟರ್ ಸಿಆರ್ ಪಿ ರಾಜೇಶ್ವರಿ, ಪುರುಷೋತ್ತಮ ಆಂಚನ್ ಮುಖ್ಯ ಅತಿಥಿಗಳಾಗಿದ್ದರು. ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಸ್ವಾಗತಿಸಿದರು. ಸಹಶಿಕ್ಷಕ ನವೀನ್ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕ ರವಿಕುಮಾರ್ ಕೋಡಿ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕಬಡ್ಡಿ ತರಬೇತಿ ಶಿಬಿರ

March 17, 2026

ಭಕ್ತಿ ಶ್ರದ್ಧೆಯ ಆರಾಧನೆ,ದಾನ,ಧರ್ಮಗಳ ಆಧಾರದಡಿ ಕ್ಷೇತ್ರದ ಶಕ್ತಿ ಬೆಳಗುತ್ತದೆ; ಕೆ.ಆರ್.ಚಂದ್ರ

March 17, 2026

ಮಂಗಳೂರು ವಿವಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

March 17, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

By UllalaVaniMarch 17, 20260

ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರ ಆದೇಶದಂತೆ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ಅಮಾನತು ಮಾಡಲಾಗಿದೆ.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ದ್ವಿತೀಯ ಪಿಯು ಪರೀಕ್ಷೆಯ ಮೌಲ್ಯಮಾಪನ ಬಹಿಷ್ಕಾರಕ್ಕೆ ಉಪನ್ಯಾಸಕರ, ಪ್ರಾಂಶುಪಾಲರ ಸಂಘ ನಿರ್ಧಾರ

March 17, 2026

ಉಳ್ಳಾಲದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕಬಡ್ಡಿ ತರಬೇತಿ ಶಿಬಿರ

March 17, 2026

ಭಕ್ತಿ ಶ್ರದ್ಧೆಯ ಆರಾಧನೆ,ದಾನ,ಧರ್ಮಗಳ ಆಧಾರದಡಿ ಕ್ಷೇತ್ರದ ಶಕ್ತಿ ಬೆಳಗುತ್ತದೆ; ಕೆ.ಆರ್.ಚಂದ್ರ

March 17, 2026
1 2 3 … 1,836 Next
Automatic YouTube Gallery

ಕಾಡು ಬೆಂಕಿಯಿoದ ನಾಶವಾದ ಸಸ್ಯ-ಜೀವಿಗಳಿಗೆ ಶ್ರದ್ಧಾಂಜಲಿ

ಪ್ಲಾಸ್ಟಿಕ್‌ಗೆ ತಗುಲಿದ ಬೆಂಕಿಯಿoದ ಕಾಡಿಗೆ ಹಾನಿ ; ಕೊಣಾಜೆಯಲ್ಲಿ ಜೀವಸಂಕುಲಕ್ಕೆ ಶ್ರದ್ಧಾಂಜಲಿ

ಅಪ್ನಾ ದೇಶ್ ಮಾದರಿ ಗ್ರಾಮ ಅಭಿಯಾನದಿಂದ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾಡು ಬೆಂಕಿಯಿoದ ನಾಶವಾದ ಸಸ್ಯ-ಜೀವಿಗಳಿಗೆ ಶ್ರದ್ಧಾಂಜಲಿ
Now Playing
ಕಾಡು ಬೆಂಕಿಯಿoದ ನಾಶವಾದ ಸಸ್ಯ-ಜೀವಿಗಳಿಗೆ ಶ್ರದ್ಧಾಂಜಲಿ
ಪ್ಲಾಸ್ಟಿಕ್‌ಗೆ ತಗುಲಿದ ಬೆಂಕಿಯಿoದ ಕಾಡಿಗೆ ಹಾನಿ ; ಕೊಣಾಜೆಯಲ್ಲಿ ಜೀವಸಂಕುಲಕ್ಕೆ ...
ಪ್ಲಾಸ್ಟಿಕ್‌ಗೆ ತಗುಲಿದ ಬೆಂಕಿಯಿoದ ಕಾಡಿಗೆ ಹಾನಿ ; ಕೊಣಾಜೆಯಲ್ಲಿ ಜೀವಸಂಕುಲಕ್ಕೆ ಶ್ರದ್ಧಾಂಜಲಿ

ಅಪ್ನಾ ದೇಶ್ ಮಾದರಿ ಗ್ರಾಮ ಅಭಿಯಾನದಿಂದ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾಂಗ್ರೆಸ್ ಕೋಮುವಾದಕ್ಕೆ ಪರಿಹಾರ..??- ಪತ್ರಕರ್ತ ನವೀನ್ ಸೂರಿಂಜೆ
Now Playing
ಕಾಂಗ್ರೆಸ್ ಕೋಮುವಾದಕ್ಕೆ ಪರಿಹಾರ..??- ಪತ್ರಕರ್ತ ನವೀನ್ ಸೂರಿಂಜೆ
ದ್ವೇಷಭಾಷಣಕಾರರನ್ನು ಮಟ್ಟಹಾಕುವಲ್ಲಿ ಇವರುಗಳು ವಿಫಲ; ಕೋಮುವಾದಿಗಳನ್ನು ...
ದ್ವೇಷಭಾಷಣಕಾರರನ್ನು ಮಟ್ಟಹಾಕುವಲ್ಲಿ ಇವರುಗಳು ವಿಫಲ; ಕೋಮುವಾದಿಗಳನ್ನು ಜೈಲಿಗಟ್ಟಬೇಕು

ಕುತ್ತಾರಿನಲ್ಲಿ ಡಿವೈಎಫ್‌ಐ ಬಹಿರಂಗ ಸಭೆಯಲ್ಲಿ ಪತ್ರಕರ್ತ ನವೀನ್ ಸೂರಿಂಜೆ ಕಿಡಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d