Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೊಣಾಜೆ

ಗೋಸೇವೆಗೆ ಪ್ರತಿಯೊಬ್ಬರೂ ಮುಂದಾಗಬೇಕು: ಮಹಾಬಲೇಶ್ವರ ಎಂ.ಎಸ್

UllalaVaniBy UllalaVaniJuly 25, 2018No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕೊಣಾಜೆ: ಗೋವಿನ ಸೇವೆ ಎಂಬುದು ಅದೊಂದು ಪುಣ್ಯದ ಕಾರ್ಯ. ಇಂದಿನ ಕಾಲದಲ್ಲಿ ಎಲ್ಲರೂ ಗೋವು ಸಾಕಲು ಕಷ್ಟವಾಗಬಹುದಾದರೂ ನಿರಂತರ ಗೋ ಸೇವೆ ಮಾಡುತ್ತಿರುವಂತಹ ಗೋವನಿತಾಶ್ರಯ ಟ್ರಸ್ಟ್ ನಂತಹ ಸಂಸ್ಥೆಗಳಿಗೆ ನಾವು ಪ್ರೋತ್ಸಾಹಿಸಿ ಸಹಕಾರ ನೀಡಬೇಕಾಗಿದೆ. ಗೋವುಗಳ ದತ್ತುಸ್ವೀಕಾರ ಕಾರ್ಯಕ್ರಮ ಉತ್ತಮ ಯೋಜನೆಯಾಗಿದ್ದು ಪ್ರತಿಯೊಬ್ಬರು ಈ ಸೇವೆಯಲ್ಲಿ ತೊಡಗಿಸಿಕೊಂಡು ಮುನ್ನಡೆಯೋಣ ಎಂದು ಕರ್ನಾಟಕ ಬ್ಯಾಂಕ್ ಲಿಮಿಟೆಡ್‍ನ ಮ್ಯಾನೇಜಿಂಗ್ ಡೈರೆಕ್ಟರ್ ಮಹಾಬಲೇಶ್ವರ ಎಂ.ಎಸ್ ಅವರು ಹೇಳಿದರು.

ಅವರು ಪಜೀರು ಗೋವನಿತಾಶ್ರಯ ಟ್ರಸ್ಟ್ ಆಶ್ರಯದಲ್ಲಿ ಭಾನುವಾರ ನಡೆದ ಬನಶಂಕರಿಯ ಆರಾಧನೆ ಮತ್ತು ಗೋವುಗಳ ದತ್ತುಸ್ವೀಕಾರ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.

ಪಜೀರು ಗೋಶಾಲೆ ಯಾವುದೇ ಕಮರ್ಷಿಯಲ್ ಉದ್ದೇಶದಿಂದ ನಿರ್ಮಾಣವಾಗದೆ ಗೋಸೇವೆಯ ಮೂಲಕ ಸಮಾಜದಲ್ಲಿ ಕ್ರಾಂತಿ ಮಾಡುತ್ತಿದೆ. ಯಾವುದೇ ಗೋವುಗಳ ಸಂರಕ್ಷಣೆಗಾಗಿ ಆರ್ಥಿಕವಾಗಿ ಸಂಸ್ಥೆಗೆ ಬಲತುಂಬಬೇಕಾಗಿದ್ದು ಈ ನಿಟ್ಟಿನಲ್ಲಿ ಮಂಗಳೂರಿನ ಜನತೆ ಗೋಗ್ರಾಸದ ಮೂಲಕ ಗೋವನ್ನು ದತ್ತು ತೆಗೆದುಕೊಂಡು ನಮ್ಮಿಂದಾದ ಸಹಕಾರವನ್ನು ನೀಡಬೇಕಿದೆ ಎಂದರು. ಇದೇ ಸಂದರ್ಭದಲ್ಲಿ ಅವರು ತಮ್ಮ ಕುಟುಂಬದ ಸದಸ್ಯರ ಹೆಸರಿನಲ್ಲಿ ನಾಲ್ಕು ಗೋವುಗಳನ್ನು ದತ್ತು ಸ್ವೀಕರಿಸಿ ಒಂದುಬ ವರ್ಷದ ಖರ್ಚಿನ ಹಣವನ್ನು ಅವರು ಟ್ರಸ್ಟ್‍ಗೆ ಇದೇ ಸಂದರ್ಭದಲ್ಲಿ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಬೆಂಗಳೂರಿನ ಕೆಐಒಸಿಎಲ್ ಇದರ ಮ್ಯಾನೇಜರ್ ಗೋವಿಂದರಾಜ್ ಭಟ್ ಅವರು, ಕೃಷಿ ಪದ್ದತಿಯಲ್ಲಿ ಬದಲಾವಣೆಗಳಾಗಿರುವಂತೆ ಕೃಷಿಯಲ್ಲಿ ಗೋವಿನ ಬಳಕೆ ಕೂಡಾ ಕಡಿಮೆಯಾಗಿದೆ. ಇದರಿಂದಾಗಿ ಗೋವು ಸಂತತಿ ಕೂಡಾ ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ ಗೋವಿನ ಸಂರಕ್ಷಣೆಗಾಗಿ ನಾವು ಪಣತೊಡಬೇಕಾಗಿದೆ. ಗೋವಿವನಿತಾಶ್ರಯ ಟ್ರಸ್ಟ್ ಕಳೆದ ಹಲವಾರು ವರ್ಷಗಳಿಂದ ಗೋಸೇವೆಯನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದು ಇಂತಹ ಸಂಘ ಸಂಸ್ಥೆಗಳಿಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಮಹಾಬಲೇಶ್ವರ ಎಂ.ಎಸ್.ಅವರ ಪತ್ನಿ ಅನ್ನಪೂರ್ಣ ಭಾಗವಹಿಸಿದ್ದರು. ಗೋವನಿತಾಶ್ರಯ ಟ್ರಸ್ಟ್ ನ ಅಧ್ಯಕ್ಷರಾದ ಎಂ.ಬಿ.ಪುರಾಣಿಕ್ ಅವರು ಸ್ವಾಗತಿಸಿದರು. ಕಾರ್ಯದರ್ಶಿ ಡಾ.ಅನಂತಕೃಷ್ಣ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಟ್ರಸ್ಟ್ ನ ತುಳಜಾರಾಂ ಅವರು ವಂದಿಸಿದರು. ರವಿ ಅಸೈಗೋಳಿ ಅವರು ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕಬಡ್ಡಿ ತರಬೇತಿ ಶಿಬಿರ

March 17, 2026

ಭಕ್ತಿ ಶ್ರದ್ಧೆಯ ಆರಾಧನೆ,ದಾನ,ಧರ್ಮಗಳ ಆಧಾರದಡಿ ಕ್ಷೇತ್ರದ ಶಕ್ತಿ ಬೆಳಗುತ್ತದೆ; ಕೆ.ಆರ್.ಚಂದ್ರ

March 17, 2026

ಮಂಗಳೂರು ವಿವಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

March 17, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

By UllalaVaniMarch 17, 20260

ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರ ಆದೇಶದಂತೆ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ಅಮಾನತು ಮಾಡಲಾಗಿದೆ.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ದ್ವಿತೀಯ ಪಿಯು ಪರೀಕ್ಷೆಯ ಮೌಲ್ಯಮಾಪನ ಬಹಿಷ್ಕಾರಕ್ಕೆ ಉಪನ್ಯಾಸಕರ, ಪ್ರಾಂಶುಪಾಲರ ಸಂಘ ನಿರ್ಧಾರ

March 17, 2026

ಉಳ್ಳಾಲದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕಬಡ್ಡಿ ತರಬೇತಿ ಶಿಬಿರ

March 17, 2026

ಭಕ್ತಿ ಶ್ರದ್ಧೆಯ ಆರಾಧನೆ,ದಾನ,ಧರ್ಮಗಳ ಆಧಾರದಡಿ ಕ್ಷೇತ್ರದ ಶಕ್ತಿ ಬೆಳಗುತ್ತದೆ; ಕೆ.ಆರ್.ಚಂದ್ರ

March 17, 2026
1 2 3 … 1,836 Next
Automatic YouTube Gallery

ಕಾಡು ಬೆಂಕಿಯಿoದ ನಾಶವಾದ ಸಸ್ಯ-ಜೀವಿಗಳಿಗೆ ಶ್ರದ್ಧಾಂಜಲಿ

ಪ್ಲಾಸ್ಟಿಕ್‌ಗೆ ತಗುಲಿದ ಬೆಂಕಿಯಿoದ ಕಾಡಿಗೆ ಹಾನಿ ; ಕೊಣಾಜೆಯಲ್ಲಿ ಜೀವಸಂಕುಲಕ್ಕೆ ಶ್ರದ್ಧಾಂಜಲಿ

ಅಪ್ನಾ ದೇಶ್ ಮಾದರಿ ಗ್ರಾಮ ಅಭಿಯಾನದಿಂದ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾಡು ಬೆಂಕಿಯಿoದ ನಾಶವಾದ ಸಸ್ಯ-ಜೀವಿಗಳಿಗೆ ಶ್ರದ್ಧಾಂಜಲಿ
Now Playing
ಕಾಡು ಬೆಂಕಿಯಿoದ ನಾಶವಾದ ಸಸ್ಯ-ಜೀವಿಗಳಿಗೆ ಶ್ರದ್ಧಾಂಜಲಿ
ಪ್ಲಾಸ್ಟಿಕ್‌ಗೆ ತಗುಲಿದ ಬೆಂಕಿಯಿoದ ಕಾಡಿಗೆ ಹಾನಿ ; ಕೊಣಾಜೆಯಲ್ಲಿ ಜೀವಸಂಕುಲಕ್ಕೆ ...
ಪ್ಲಾಸ್ಟಿಕ್‌ಗೆ ತಗುಲಿದ ಬೆಂಕಿಯಿoದ ಕಾಡಿಗೆ ಹಾನಿ ; ಕೊಣಾಜೆಯಲ್ಲಿ ಜೀವಸಂಕುಲಕ್ಕೆ ಶ್ರದ್ಧಾಂಜಲಿ

ಅಪ್ನಾ ದೇಶ್ ಮಾದರಿ ಗ್ರಾಮ ಅಭಿಯಾನದಿಂದ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾಂಗ್ರೆಸ್ ಕೋಮುವಾದಕ್ಕೆ ಪರಿಹಾರ..??- ಪತ್ರಕರ್ತ ನವೀನ್ ಸೂರಿಂಜೆ
Now Playing
ಕಾಂಗ್ರೆಸ್ ಕೋಮುವಾದಕ್ಕೆ ಪರಿಹಾರ..??- ಪತ್ರಕರ್ತ ನವೀನ್ ಸೂರಿಂಜೆ
ದ್ವೇಷಭಾಷಣಕಾರರನ್ನು ಮಟ್ಟಹಾಕುವಲ್ಲಿ ಇವರುಗಳು ವಿಫಲ; ಕೋಮುವಾದಿಗಳನ್ನು ...
ದ್ವೇಷಭಾಷಣಕಾರರನ್ನು ಮಟ್ಟಹಾಕುವಲ್ಲಿ ಇವರುಗಳು ವಿಫಲ; ಕೋಮುವಾದಿಗಳನ್ನು ಜೈಲಿಗಟ್ಟಬೇಕು

ಕುತ್ತಾರಿನಲ್ಲಿ ಡಿವೈಎಫ್‌ಐ ಬಹಿರಂಗ ಸಭೆಯಲ್ಲಿ ಪತ್ರಕರ್ತ ನವೀನ್ ಸೂರಿಂಜೆ ಕಿಡಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d