Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೋಟೆಕಾರು

ಶಿರಡಿ ಸಾಯಿ ಬಾಬಾರು ಜಗತ್ತಿಗೆ ಶ್ರೇಷ್ಠರು: ಕೊಲ್ಯ ಶ್ರೀ

UllalaVaniBy UllalaVaniApril 23, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೋಟೆಕಾರು : ಶಿರಡಿ ಸಾಯಿ ಬಾಬಾರು ಜಗತ್ತಿಗೆ ಶ್ರೇಷ್ಠರು. ಅವರ ತತ್ವ ನಿಷ್ಠೆ ಆಮೋಘವಾದದು ಜಾತಿ ಮತ ಪಂಥವನ್ನು ಮೀರಿದವರು ಎಲ್ಲರ ಹೃದಯವನ್ನು ಗೆದ್ದವರು ಅಂತಹ ಶ್ರೇಷ್ಠನಿಗೆ ಮಂದಿರ ನಿರ್ಮಾಣ ಮಾಡಿ ಆರಾಧನೆ ಮಾಡುವುದು ನಮ್ಮೆಲ್ಲರ ಪರಮ ಭಾಗ್ಯ ಎಂಬುದಾಗಿ ಕೊಲ್ಯ ಮಠದ ಶ್ರೀ ರಮಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.

ಅವರು ಕೋಟೆಕಾರು ಬೀರಿ ಬಳಿಯ ಮಾಡೂರು ಸಾಯಿಧಾಮ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಶ್ರೀ ಶಿರಡಿ ಸಾಯಿಬಾಬಾ ಗುರುಗಳ ಮಂದಿರದ ಬಿಂಬ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕದ ಪ್ರಯುಕ್ತ ಕೋಟೆಕಾರ್ ಬೀರಿ ಶ್ರೀ ಸಿದ್ಧಿವಿನಾಯಕ ಮಂದಿರದಿಂದ ಹೊರಟ ಹಸಿರುಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿ ಆಶೀರ್ವಚನ ನೀಡಿದರು.

22Ullal1

ಈ ಸಂದರ್ಭದಲ್ಲಿ ಮಂದಿರ ನಿರ್ಮಾಣದ ರೂವಾರಿ ಕೆ.ಪಿ.ಸುರೇಶ್ ಮಾಡೂರು ಅವರನ್ನು ಕೊಲ್ಯಶ್ರೀ ಗಳು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಅರ್ಚಕ ಶ್ರೀಕಾಂತ್‍ಭಟ್ , ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಹರೇಕಳ, ಶ್ರೀಕೃಷ್ಣ ಶಿವಕೃಪಾ ಕುಂಜತ್ತೂರು, ಗೌರವಾಧ್ಯಕ್ಷ ಚಂದ್ರಹಾಸ್ ಉಳ್ಳಾಲ,ಅಧ್ಯಕ್ಷ ಬಾಬು ಶ್ರೀ ಶಾಸ್ತ ಕಿನ್ಯಾ,ಚಂದ್ರಶೇಖರ ಉಚ್ಚಿಲ್,ಪ್ರಧಾನ ಕಾರ್ಯದರ್ಶಿ ಬಿ.ನಾರಾಯಣ ಕುಂಪಲ, ಟ್ರಸ್ಟಿ ಕೆ.ಟಿ.ಸುವರ್ಣ, ಅಯ್ಯಪ್ಪ ಸ್ವಾಮೀ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ್ ಅಡ್ಯಂತಾಯ, ಕ್ರೆಡಾೈ ಅಧ್ಯಕ್ಷ ಪುಷ್ಪರಾಜ್, ಉದ್ಯಮಿ ರಾಮಣ್ಣ ಶೆಟ್ಟಿ ಮುಂಬೈ, ಶ್ರೀ ಮೂಕಾಂಬಿಕಾ ಕನ್‍ಸ್ಟ್ರಕ್ಷನ್‍ನ ಚಂದ್ರಹಾಸ್ ಪಂಡಿತ್‍ಹೌಸ್, ಉದ್ಯಮಿ ದಿವಾಕರ ಬಗಂಬಿಲ, ಉದ್ಯಮಿ ಮೋಹನ್ ಶೆಟ್ಟಿ , ಮೂಕಾಂಬಿಕಾ ಕನ್‍ಸ್ಟ್ರಕ್ಷನ್‍ನ ಹರಿದಾಸ್ ಕೆ. ಉಪಸ್ಥಿತರಿದ್ದರು.

ಹೊರೆಕಾಣಿಕೆಯ ನೇತೃತ್ವವನ್ನು ದೇವದಾಸ್ ಕೊಲ್ಯ ವಹಿಸಿದ್ದರು. ಪ್ರ.ಸಂಚಾಲಕ ಗೋಪಾಲ ಕುತ್ತಾರ್, ಪ್ರ.ಸಂಘಟನಾ ಕಾರ್ಯದರ್ಶಿ ಶೇಖರ ಕೊಂಡೆವೂರು ,ಕೋಶಾಧಿಕಾರಿ ವಿಜಯ ಉಳ್ಳಾಲ ,ಹರಿಯಪ್ಪ ಸಾಲಿಯಾನ್,ಮೋಹನ್ ರಾಜ್ ಕನೀರುತೋಟ, ಜಯಂತ ಕೊಂಡಾಣ, ಮನೋಹರ ಸುರ್ವಣ ಆತ್ತಾವರ, ಉದಯಕುಮಾರ್ ಶೆಟ್ಟಿ ಕೊಂಡಾಣಗುತ್ತು, ರೋಹಿತ್ ಕುಲಾಲ್, ಕೋಟೆಕಾರು ಗ್ರಾಮ ಪಂಚಾಯತ್ ಅದ್ಯಕ್ಷ ಶೇಖರ ಕನೀರುತೋಟ,ಮಹಾಬಲ ಪೂಂಜಾ ಕಿನ್ಯಾ, ಶಿವಣ್ಣ ಸಾಯಿಧಾಮ, ರವಿರಾಜ್‍ರೈ ಸಾಂತ್ಯಗುತ್ತು, ಶ್ರೀನಿವಾಸ್ ಕೆ.ಪಿ., ರವಿ ಕೊಂಡಾಣ, ಹರಿಪ್ರಸಾದ್ ಸಾಯಿಧಾಮ, ಯಶ್ ಸಾಯಿಧಾಮ, ಧರ್ಮೇಂದ್ರ ಯು.ಎಸ್, ಪ್ರದೀಪ್ ಸಾಯಿಧಾಮ, ವಿ.ನಾಗಾರಾಜ್ ಸಾಯಿಧಾಮ, ಮಹಿಳಾ ಸಮಿತಿ ಗೌರವಾಧ್ಯಕ್ಷೆ ಬೇಬಿ ಬಲ್ಯ,ಅಧ್ಯಕ್ಷೆ ಸೌಮ್ಯ ಆರ್.ಶೆಟ್ಟಿ, ಪ್ರ.ಕಾರ್ಯದರ್ಶಿ ದಿನಮಣಿ ರಾವ್,ಟ್ರಸ್ಟಿ ಮೈನಾ ಶೇಖರ್ ಮತ್ತು ನಿರ್ಮಲ ಉದಯಕುಮಾರ್ ಮೊದಲಾದವರು ಭಾಗವಹಿಸಿದರು.
ವಿದ್ಯಾಧರ್‍ಶೆಟ್ಟಿ ಸ್ವಾಗತಿಸಿ ಶ್ರೀಕೃಷ್ಣ ಶಿವಕೃಪಾ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅಮೇರಿಕ ಇಸ್ರೇಲ್ ಯುದ್ಧನೀತಿಗಳು ಜಗತ್ತಿಗೆ ಮಾರಕ: ಸುಕುಮಾರ್ ತೊಕ್ಕೊಟ್ಟು

March 24, 2026

ತಲೆಮೊಗರು ಮಸೀದಿ ವಠಾರದಲ್ಲಿ ಮಾರಾಮಾರಿ: ದೂರು-ಪ್ರತಿದೂರು ಸೇರಿದಂತೆ ಮೂರು ಪ್ರಕರಣ ದಾಖಲು

March 23, 2026

ಡ್ರಗ್ ಮಾರಾಟ ಮಾಡುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ..!

March 23, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ನಿಯಮ – ಹೆಚ್ಚಿದ ದರಕ್ಕೆ ಚಾಲಕರ ವಿರೋಧ

By UllalaVaniMarch 24, 20260

ಮಂಗಳೂರು, ಮಾ.24: ಪ್ರವಾಸಿ ವಾಹನಗಳಲ್ಲಿ ಕಡ್ಡಾಯಗೊಳಿಸಿರುವ ಪ್ಯಾನಿಕ್ ಬಟನ್ ಅಳವಡಿಕೆ ಕುರಿತು ರಾಜ್ಯದ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕ-ಮಾಲಕರಿಂದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಾಧಕಿಯರ ಸನ್ಮಾನ ಕಾರ್ಯಕ್ರಮ

March 24, 2026

ಅಮೇರಿಕ ಇಸ್ರೇಲ್ ಯುದ್ಧನೀತಿಗಳು ಜಗತ್ತಿಗೆ ಮಾರಕ: ಸುಕುಮಾರ್ ತೊಕ್ಕೊಟ್ಟು

March 24, 2026

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ 5 ಲಕ್ಷ ಮೌಲ್ಯದ ಗಾಂಜಾ ವಶ..!!

March 24, 2026
1 2 3 … 1,845 Next
Automatic YouTube Gallery

ಕೋಟೆಕಾರು: ಸತತ ಮೂರನೇ ಬಾರಿಗೆ ಉಳ್ಳಾಲವಾಣಿ ಪತ್ರಿಕಾ ವರದಿ ಪ್ರಸ್ತಾಪ

ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ;ಬಗಂಬಿಲ-ಮಾಡೂರು ರಸ್ತೆ ವಿಷಯ ಪಟ್ಟಣ ಪಂ.ನಲ್ಲಿ ಪ್ರಸ್ತಾಪ

ಉಳ್ಳಾಲವಾಣಿ ವರದಿ ಬೆನ್ನಲ್ಲೇ ಕ್ರಮಕ್ಕೆ ಅಧ್ಯಕ್ಷರ ಭರವಸೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #kotekar #panchayat #samanyasabhe
Show More
ಕೋಟೆಕಾರು: ಸತತ ಮೂರನೇ ಬಾರಿಗೆ ಉಳ್ಳಾಲವಾಣಿ ಪತ್ರಿಕಾ ವರದಿ ಪ್ರಸ್ತಾಪ
Now Playing
ಕೋಟೆಕಾರು: ಸತತ ಮೂರನೇ ಬಾರಿಗೆ ಉಳ್ಳಾಲವಾಣಿ ಪತ್ರಿಕಾ ವರದಿ ಪ್ರಸ್ತಾಪ
ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ;ಬಗಂಬಿಲ-ಮಾಡೂರು ರಸ್ತೆ ವಿಷಯ ಪಟ್ಟಣ ...
ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ;ಬಗಂಬಿಲ-ಮಾಡೂರು ರಸ್ತೆ ವಿಷಯ ಪಟ್ಟಣ ಪಂ.ನಲ್ಲಿ ಪ್ರಸ್ತಾಪ

ಉಳ್ಳಾಲವಾಣಿ ವರದಿ ಬೆನ್ನಲ್ಲೇ ಕ್ರಮಕ್ಕೆ ಅಧ್ಯಕ್ಷರ ಭರವಸೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #kotekar #panchayat #samanyasabhe
Show More
|| COVERAGE STORY|| ಅಸೈಗೋಳಿ ಜಂಕ್ಷನ್‌ನಲ್ಲಿ ಅರ್ಧಕ್ಕೆ ಉಳಿದ ಕಾಮಗಾರಿ ಪೂರ್ಣಗೊಳಿಸಲು ಸಾರ್ವಜನಿಕರಿಂದ ಆಗ್ರಹ
Now Playing
|| COVERAGE STORY|| ಅಸೈಗೋಳಿ ಜಂಕ್ಷನ್‌ನಲ್ಲಿ ಅರ್ಧಕ್ಕೆ ಉಳಿದ ಕಾಮಗಾರಿ ಪೂರ್ಣಗೊಳಿಸಲು ಸಾರ್ವಜನಿಕರಿಂದ ಆಗ್ರಹ
ಅಸೈಗೋಳಿ ಜಂಕ್ಷನ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಸಾರ್ವಜನಿಕರಿಂದ ಪ್ರತಿಭಟನೆ; ...
ಅಸೈಗೋಳಿ ಜಂಕ್ಷನ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಸಾರ್ವಜನಿಕರಿಂದ ಪ್ರತಿಭಟನೆ; ಕ್ರಮಕ್ಕೆ ಆಗ್ರಹ

ಈಗಾಗಲೇ 5 ಅಪಘಾತಗಳು ಸಂಭವಿಸಿದೆ; ಅರುಣ್ ಡಿ'ಸೋಜ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d