Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ತೊಕ್ಕೊಟ್ಟು ಫ್ಲೈಓವರ್ ವಿಳಂಬವಾಗಲು ಶಾಸಕರೇ ನೇರ ಕಾರಣ : ಬೋಳಿಯಾರ್ ಆರೋಪ

UllalaVaniBy UllalaVaniJuly 27, 2018No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ತೊಕ್ಕೊಟ್ಟು: ತೊಕ್ಕೊಟ್ಟು ಫ್ಲೈಓವರ್ ಕಾಮಗಾರಿ ವಿಳಂಬವಾಗಲು ಇಲ್ಲಿನ ಶಾಸಕರೇ ನೇರ ಕಾರಣವಾಗಿದ್ದಾರೆ ಎಂದು ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಆರೋಪಿಸಿದ್ದಾರೆ.

ತೊಕ್ಕೊಟ್ಟುವಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರು ವರ್ಷದ ಹಿಂದೆ ತನ್ನ ಕೆಲವು ಕಾರ್ಯಕರ್ತರ ಗುಂಪು ಕೂಡಿಸಿ ಹೆದ್ದಾರಿ ಕೆಲಸವನ್ನು ಶಾಸಕರೇ ನಿಲ್ಲಿಸಿದ್ದರು. ಹೆದ್ದಾರಿ ಕಾಮಗಾರಿಗೆ ಭೂಸ್ವಾಧೀನ ಮಾಡಿ ಕೊಡುವುದು ರಾಜ್ಯ ಸರಕಾರದ ಕೆಲಸ. ಆದರೆ ಸ್ಥಳೀಯ ಶಾಸಕರು ಅದರಲ್ಲಿ ವಿಳಂಬ ನೀತಿ ಅನುಸರಿಸಿದ್ದಾರೆ.ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರ ಸಂಸ್ಥೆ ನವಯುಗ್ ಬ್ಯಾಂಕ್ ಖಾತೆಗಳನ್ನು ಅಂದಿನ ಕಾಂಗ್ರೆಸ್ ಸರಕಾರ ಬ್ಲಾಕ್ ಮಾಡಿರುವುದರಿಂದ ಸಂಸ್ಥೆ ಹಣಕಾಸಿನ ಮುಗ್ಗಟ್ಟು ಅನುಭವಿಸುತ್ತಿದೆ. ಅವರು ಬಿಲ್ ಪಾವತಿಸದೆ ಕಾಮಗಾರಿ ಸ್ಥಗಿತವಾಗಿತ್ತು. ಇದೀಗ ಕೇಂದ್ರ ಸರಕಾರ ಹಣ ಬಿಡುಗಡೆ ಮಾಡಿದ್ದರೂ, ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದರ ವಿರುದ್ಧ ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ದಿನ ದೆಹಲಿಯಲ್ಲಿ ಹೆದ್ದಾರಿ ಪ್ರಾಧಿಕಾರದ ಸಚಿವ ನಿತಿನ್ ಗಡ್ಕರಿಯವರ ಗಮನಕ್ಕೆ ತಂದಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಧಾನಿ ಮೋದಿ ಹಾಗೂ ಜಿಲ್ಲೆಯ ಸಂಸದರ ವಿರುದ್ಧ ಅಪಪ್ರಚಾರದಲ್ಲಿ ಜಿಲ್ಲೆಯ ಕಾಂಗ್ರೆಸ್ಸಿಗರು ತೊಡಗಿಕೊಂಡಿದ್ದಾರೆ. ಪ್ರಧಾನಿಯವರ 83 ಯೋಜನೆಗಳು ಯಶಸ್ವಿಯಾಗಿದ್ದು, ಸಂಸದರು ಅದಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ವಿಜಯಿಯಾದಲ್ಲಿ ಚಪ್ಪಲಿ ಹಾಕದೆ ನಡೆಯುವುದಾಗಿ ಹೇಳಿಕೊಂಡ ಬಿಜೆಪಿ ಕಾರ್ಯಕರ್ತ ನುಡಿದಂತೆ ಒಂದು ವಾರದ ಕಾಲ ನಡೆದುಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಅಭ್ಯರ್ಥಿ 50,000 ಮತಗಳ ಅಂತರದಲ್ಲಿ ವಿಜಯಿಯಾಗದೇ ಇದ್ದಲ್ಲಿ, ಕಾಂಗ್ರೆಸ್ಸಿಗೆ ರಾಜೀನಾಮೆ ಕೊಡುವುದಾಗಿ ಹಲವು ಮುಖಂಡರು ಹೇಳಿಕೊಂಡಿದ್ದರು. ಮೊದಲು ಅವರು ನುಡಿದಂತೆ ರಾಜೀನಾಮೆಯನ್ನು ನೀಡಲಿ ಎಂದು ಸವಾಲೆಸೆದರು. ಸ್ವಂತ ಊರು ಬೋಳಿಯಾರು ಮತ ಜಾಸ್ತಿಯೇ ಪಡೆದಿದ್ದೇನೆ. ಪಟ್ಲ ಸೈಟಿನಲ್ಲಿ 198 ಮತಗಳು, ಮುಸ್ಲಿಂ ಬಾಹುಳ್ಯವಿರುವ ಕುರ್ನಾಡು ಶಕ್ತಿಕೇಂದ್ರದಲ್ಲಿ ಶೇ.20 ಪಡೆದುಕೊಂಡಿರುವುದು ಸಮಾಧಾನ ತಂದಿದೆ.

ಮೂಲಭೂತ ಸೌಕರ್ಯಗಳಿಲ್ಲದ ಸರಕಾರಿ ಕಾಲೇಜು : ಮಂಗಳೂರು ಕ್ಷೇತ್ರದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳದ್ದೇ ದರ್ಬಾರು ಹೆಚ್ಚಾಗಿದೆ. ಸರಕಾರಿ ಐಟಿಐ, ಪಾಲಿಟೆಕ್ನಿಕ್ ಕಾಲೇಜು, ಅಗ್ನಿ ಶಾಮಕ ದಳ ಘಟಕ ಸ್ಥಾಪನೆಯನ್ನು ಎರಡು ಬಾರಿ ಸಚಿವರಾದರೂ ತರಿಸುವಲ್ಲಿ ವಿಫಲರಾಗಿದ್ದಾರೆ. ಮುಡಿಪು ಪದವಿಪೂರ್ವ ಕಾಲೇಜಿಗೆ ತಾನು ಜಿ.ಪಂ ಸದಸ್ಯನಾಗಿದ್ದ ಅವಧಿಯಲ್ಲಿ ರೂ.4.5 ಲಕ್ಷದಲ್ಲಿ ಮಂಜೂರಾದ ಅಕ್ಷರದಾಸೋಹ ಕೊಠಡಿ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆಯಡಿ ಮಂಜೂರಾದ ಐದು ಕೊಠಡಿಗಳಲ್ಲೇ ಪದವಿ ತರಗತಿ ನಡೆಯುತ್ತಿದೆ. ಪದವಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಅನುಕೂಲವಾಗುವಂತಹ ಶೌಚಾಲಯವಿಲ್ಲ, ಕಟ್ಟಡವಿಲ್ಲದೆ ಮೂಲಭೂತ ಸೌಕರ್ಯಗಳಿಲ್ಲದೆ ಕಾಲೇಜು ನಡೆಯುತ್ತಿದೆ. ಕಡಲ್ಕೊರೆತಕ್ಕೆ ಈಗಲೂ ಬಂಡೆಯನ್ನು ಹಾಕಿ ಅದನ್ನು ಸಮುದ್ರಪಾಲನ್ನಾಗಿಸುವ ಕಾಮಗಾರಿ ಮುಂದುವರಿಯುತ್ತಿದೆ. ಸಂತ್ರಸ್ತರಿಗೆ ಗಂಜಿ ಕೇಂದ್ರ ಸ್ಥಾಪಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ಶಾಶ್ವತ ಯೋಜನೆಯನ್ನು ರಾಜಕೀಯ ರಹಿತವಾಗಿ ಸ್ಥಾಪಿಸುವ ಕೆಲಸವನ್ನಾದರೂ ಮುಂದಿನ ದಿನಗಳಲ್ಲಿ ಮಾಡಲಿ ಎಂದರು.

ಸುದ್ಧಿಗೋಷ್ಠಿಯಲ್ಲಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಮೋಹನರಾಜ್ ಕೆ.ಆರ್, ಮುಖಂಡರುಗಳಾದ ಮನೋಜ್ ಆಚಾರ್ಯ, ಹರಿಯಪ್ಪ ಸಾಲ್ಯಾನ್, ರಾಮಕೃಷ್ಣ, ಜೀವನ್ ಕುಮಾರ್ ತೊಕ್ಕೊಟ್ಟು ಉಪಸ್ಥಿತರಿದ್ದರು.

ರಾಜಕೀಯ ನಿವೃತ್ತಿ : ತಾಕತ್ತಿದ್ದಲ್ಲಿ ಸಚಿವ ಖಾದರ್ ತಮ್ಮ ಸ್ವಕ್ಷೇತ್ರವನ್ನು ಬಿಟ್ಟು ಬೇರೆ ಕಡೆ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಸವಾಲೆಸೆದ ಸಂತೋಷ್ ಬೋಳಿಯಾರ್ ಒಂದು ವೇಳೆ ಗೆದ್ದಲ್ಲಿ ತಾನೂ ಭಾರತೀಯ ಜನತಾ ಪಾರ್ಟಿಯಿಂದ ಸಾಮಾನ್ಯ ಕಾರ್ಯಕರ್ತನ ಸ್ಥಾನಕ್ಕೂ ರಾಜೀನಾಮೆ ನೀಡಿ ರಾಜಕೀಯದಿಂದಲೇ ನಿವೃತ್ತಿಯಾಗುವುದಾಗಿ ಹೇಳಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿದಾಯತ್ ನಗರ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

March 20, 2026

ಉಳ್ಳಾಲ ಯುನೈಟೆಡ್ ವತಿಯಿಂದ ಪಶ್ಚಿಮ್ ರಿಹ್ಯಾಬ್ ಕೇಂದ್ರದಲ್ಲಿ `ಈದ್’ ಹಬ್ಬ ಆಚರಣೆ

March 20, 2026

ಕರಾವಳಿಯಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

March 20, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಹಿದಾಯತ್ ನಗರ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

By UllalaVaniMarch 20, 20260

ಕೋಟೆಕಾರ್: ಅಲ್ ಹಿದಾಯ ಜುಮಾ ಮಸ್ಜಿದ್‌ನಲ್ಲಿ ಈದ್ ಉಲ್ ಫಿತ್ರ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಬೆಳಿಗ್ಗೆ ನಡೆದ ಈದ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಂಗಳೂರು – ಸುಬ್ರಹ್ಮಣ್ಯ ಮಾರ್ಗದ ರೈಲು 35 ದಿನ ರದ್ದು; ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆ

March 20, 2026

ರಿಷಬ್ ಶೆಟ್ಟಿ ನಿಜಕ್ಕೂ ಹೊಂಬಾಳೆ ಇನ್ಸ್ಟಾಗ್ರಾಂ ಅನ್‌ಫಾಲೋ ಮಾಡಿದ್ರಾ..?? ಏನಿದು ವಿಚಾರ

March 20, 2026

ಉಳ್ಳಾಲ ಯುನೈಟೆಡ್ ವತಿಯಿಂದ ಪಶ್ಚಿಮ್ ರಿಹ್ಯಾಬ್ ಕೇಂದ್ರದಲ್ಲಿ `ಈದ್’ ಹಬ್ಬ ಆಚರಣೆ

March 20, 2026
1 2 3 … 1,840 Next
Automatic YouTube Gallery

ಪಶ್ಚಿಮ್ ರಿಹ್ಯಾಬ್ ಕೇಂದ್ರದಲ್ಲಿ ಈದ್ ಹಬ್ಬ ಆಚರಣೆ

ಉಳ್ಳಾಲ ಯುನೈಟೆಡ್ ಉಳ್ಳಾಲ ಸಂಘಟನೆಯ ವತಿಯಿಂದ ;ಪಶ್ಚಿಮ್ ರಿಹ್ಯಾಬ್ ಕೇಂದ್ರದಲ್ಲಿ ಈದ್ ಹಬ್ಬ ಆಚರಣೆ

ಆಶ್ರಮವಾಸಿಗಳಿಗೆ ಹಬ್ಬದ ಹಿನ್ನಲೆ ಔತಣ ಕೂಟ; ಸ್ಪೀಕರ್ ಯು.ಟಿ.ಖಾದರ್ ಸೇರಿದಂತೆ ಹಲವರು ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪಶ್ಚಿಮ್ ರಿಹ್ಯಾಬ್ ಕೇಂದ್ರದಲ್ಲಿ ಈದ್ ಹಬ್ಬ ಆಚರಣೆ
Now Playing
ಪಶ್ಚಿಮ್ ರಿಹ್ಯಾಬ್ ಕೇಂದ್ರದಲ್ಲಿ ಈದ್ ಹಬ್ಬ ಆಚರಣೆ
ಉಳ್ಳಾಲ ಯುನೈಟೆಡ್ ಉಳ್ಳಾಲ ಸಂಘಟನೆಯ ವತಿಯಿಂದ ;ಪಶ್ಚಿಮ್ ರಿಹ್ಯಾಬ್ ಕೇಂದ್ರದಲ್ಲಿ ...
ಉಳ್ಳಾಲ ಯುನೈಟೆಡ್ ಉಳ್ಳಾಲ ಸಂಘಟನೆಯ ವತಿಯಿಂದ ;ಪಶ್ಚಿಮ್ ರಿಹ್ಯಾಬ್ ಕೇಂದ್ರದಲ್ಲಿ ಈದ್ ಹಬ್ಬ ಆಚರಣೆ

ಆಶ್ರಮವಾಸಿಗಳಿಗೆ ಹಬ್ಬದ ಹಿನ್ನಲೆ ಔತಣ ಕೂಟ; ಸ್ಪೀಕರ್ ಯು.ಟಿ.ಖಾದರ್ ಸೇರಿದಂತೆ ಹಲವರು ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲ ದರ್ಗಾದಲ್ಲಿ ಈದುಲ್ ಫಿತ್ರ್ ಹಬ್ಬ ಆಚರಣೆ
Now Playing
ಉಳ್ಳಾಲ ದರ್ಗಾದಲ್ಲಿ ಈದುಲ್ ಫಿತ್ರ್ ಹಬ್ಬ ಆಚರಣೆ
ಇತಿಹಾಸ ಪ್ರಸಿದ್ಧ ಉಳ್ಳಾಲ ದರ್ಗಾದಲ್ಲಿ ಈದುಲ್ ಫಿತ್ರ್ ಹಬ್ಬ;ವಿಶೇಷ ಈದ್ ನಮಾಝ್ ...
ಇತಿಹಾಸ ಪ್ರಸಿದ್ಧ ಉಳ್ಳಾಲ ದರ್ಗಾದಲ್ಲಿ ಈದುಲ್ ಫಿತ್ರ್ ಹಬ್ಬ;ವಿಶೇಷ ಈದ್ ನಮಾಝ್ ಹಾಗೂ ಖುತ್ಬಾ ಪಾರಾಯಣ

ಹಬ್ಬದ ಶುಭಾಶಯ ಕೋರಿದ ಸ್ಪೀಕರ್ ಯು.ಟಿ.ಖಾದರ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d