Site icon Ullalavani

ಮಂಜೇಶ್ವರ: ಗ್ರಹಣ ದೋಷ ಪರಿಹಾರಕ್ಕಾಗಿ ಉಪರಾಗ ಶಾಂತಿ ಹೋಮ

UN NETWORKS

ಮಂಜೇಶ್ವರ: ಇವತ್ತು ಬೆಳಗ್ಗೆ ವರೆಗೆ ನಡೆದ ಖಗ್ರಾಸ ಚಂದ್ರ ಗ್ರಹಣದ ಹಿನ್ನಲೆಯಲ್ಲಿ ಬಂಗ್ರ ಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಗ್ರಹಣ ದೋಷ ಪರಿಹಾರಕ್ಕಾಗಿ ಮಕರ, ಕುಂಭ, ಮಿಥುನ, ಸಿಂಹ ರಾಶಿಯವರಿಗೆ ಉಪರಾಗ ಶಾಂತಿ ಹೋಮ, ರವಿ, ಚಂದ್ರ, ಕೇತುಗಳ ಪ್ರೀತ್ಯರ್ಥವಾಗಿ ಗ್ರಹಣ ಶಾಂತಿ ಹೋಮ ನಡೆಯಿತು.

ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ಚಂದ್ರ ಶ್ರೌತಿ ವೈದಿಕ ಕಾರ್ಯಕ್ಕೆ ನೇತೃತ್ವ ನೀಡಿದರು. ಸಹಸ್ರಾರು ಮಂದಿ ಭಕ್ತಾದಿಗಳು ಪಾಲ್ಗೊಂಡರು.

Exit mobile version