UN NETWORKS
ತೊಕ್ಕೊಟ್ಟು: ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್ ಸಾಂತ್ವಾನ ವಿಭಾಗದಿಂದ ಸಾಕಣೆಗಾಗಿ ಆಡು ವಿತರಣೆ ಕಾರ್ಯಕ್ರಮ ವಾದಿ ರೈಹಾನ್ ತೇೂಟ ಉಳ್ಳಾಲದಲ್ಲಿ ತೊಕ್ಕೊಟ್ಟು ಸೆಕ್ಟರ್ ರಿಲೀಫ್ ವಿಭಾಗದ ಚೆಯರ್ಮ್ಯಾನ್ ಅಲ್ತಾಫ್ ಕುಂಪಲ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.
ವೇದಿಕೆಯಲ್ಲಿ ಇಮ್ರಾನ್ ಕುತ್ತಾರ್, ಯುಬಿ ಹಂಝ ಸುಂದರಿ ಬಾಗ್, ಅಬ್ದುಲ್ ಖಾದರ್ ಜೀಲಾನಿ, ಬಾತಿಶ್ ಮಂಚಿಲ ಹಾಗು ಇತರರು ಉಪಸ್ಥಿತರಿದ್ದರು.