Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಮರೆಯಾಗುತ್ತಿದೆ ಗುರುತಿಸುವ ಗುಣ: ಡಾ.ಪ್ರಶಾಂತ್

UllalaVaniBy UllalaVaniAugust 22, 2018No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಪಾವೂರು: ಪ್ರತಿ ಮನುಷ್ಯ, ಜೀವಿಯಲ್ಲೂ ಒಂದೊಳ್ಳೆಯ ಗುಣ ಇರುತ್ತದೆ, ಆದರೆ ಅದನ್ನು ಗುರುತಿಸುವವರ ಕೊರತೆ ಇದೆ ಎಂದು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ಡಾ.ಪ್ರಶಾಂತ್ ಕುಮಾರ್ ಕೆ.ಎಸ್. ಅಭಿಪ್ರಾಯಪಟ್ಟರು.

ಪಾವೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಂಟು ವರ್ಷ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಪದೋನ್ನತಿಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ರೋಟರಿ ಕ್ಲಬ್ ಸಹಕಾರದಲ್ಲಿ ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ತನ್ನ ಅವಧಿಯಲ್ಲಿ ಶಾಲೆ ಅಭಿವೃದ್ಧಿ ಕಾಣಬೇಕಾದರೆ ಜನಪ್ರತಿನಿಧಿಗಳು ಒದಗಿಸಿಕೊಟ್ಟ ಸರ್ಕಾರಿ ಅನುದಾನ, ಶಿಕ್ಷಣ ಪ್ರೇಮಿಗಳು, ಊರಿನ ಜನರು, ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳ ಸಹಕಾರ ಕಾರಣವಾಗಿದ್ದು, ತಾನು ನಿಮಿತ್ತ ಮಾತ್ರ. ಪದೋನ್ನತಿಗೊಂಡರೂ ಜೀವನದಲ್ಲಿ ಎಂದಿಗೂ ಪಾವೂರು ಶಾಲೆ, ಗ್ರಾಮಸ್ಥರ ಸಹಕಾರ ಮರೆಯಲಾಗದು ಎಂದು ಹೇಳಿದರು.

ಕೊಣಾಜೆ ವಲಯ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಶಂಕರಾನಂದ ಎನ್.ಇನವಳ್ಳಿ ಮಾತನಾಡಿ, ಸಭ್ಯತೆ, ಕ್ರಿಯಾಶೀಲತೆ, ಪಾಂಡಿತ್ಯ ಹೊಂದಿರುವ ಪ್ರಶಾಂತ್ ಅವರು ವಿದ್ಯಾರ್ಥಿಗಳನ್ನು ಕುಟುಂಬಿಕರಂತೆ ನೋಡಿಕೊಳ್ಳುತ್ತಿದ್ದರು ಎಂದರು.ಅಧ್ಯಕ್ಷತೆ ವಹಿಸಿದ್ದ ಪಾವೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಫಿರೋಜ್ ಮಲಾರ್, ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ನಡೆಯುವ ಯಾವುದೇ ಕಾರ್ಯಕ್ರಮದಲ್ಲೂ ಪ್ರಶಾಂತ್ ಅವರ ಕೊರತೆ ಎದ್ದು ಕಾಣಲಿದೆ ಎಂದು ತಿಳಿಸಿದರು. ಇದೇ ಸಂದರ್ಭ ಸರ್ಕಾರದಿಂದ ಕೊಡಲ್ಪಟ್ಟ ಪಾದರಕ್ಷೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಪಾವೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲೀಲಾವತಿ ನಾಟ್ರಕೋಡಿ, ನಿವೃತ್ತ ಸೇನಾನಿ ವಿಕ್ರಂ ದತ್ತ, ಮಂಗಳೂರು ರೋಟರಿ ಕ್ಲಬ್ ಅಧ್ಯಕ್ಷ ರಾಜ್‍ಗೋಪಾಲ್ ರೈ, ಗುತ್ತಿಗೆದಾರ ವಿನ್ಸೆಂಟ್ ಡಿಸೋಜ, ಪಾವೂರು ಘಟ ರೋಟರಿ ಅಧ್ಯಕ್ಷ ಪೀಯುಸ್ ಡಿಸೋಜ, ಪದಾಧಿಕಾರಿಗಳಾದ ಭೋಜರಾಜ್ ಪಂಡಿತ್, ಪ್ರಭಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಪಂಚಾಯಿತಿ ಸದಸ್ಯ ವಿವೇಕ್ ರೈ ಸ್ವಾಗತಿಸಿದರು. ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಕರುಣಾ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಜಮೀಲಾ ವಂದಿಸಿದರು. ಆಶಾವೀರಾವಾಸ್ ಕಾರ್ಯಕ್ರಮ ನಿರೂಪಿಸಿದರು.

`ಡಾ.ಪ್ರಶಾಂತ್ ಅವರು ಕಳೆದ ಎಂಟು ವರ್ಷಗಳ ಸೇವೆಯಲ್ಲಿ ಶಿಸ್ತಿಗೆ ಆದ್ಯತೆ ನೀಡಿದ್ದಾರೆ, ಶಾಲೆಯ ಸೌಂದರ್ಯ, ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ವಿಶೇಷ ಆಸಕ್ತಿ ವಹಿಸಿದ್ದರಿಂದ ಉತ್ತಮ ಶಾಲೆ ಎನಿಸಿಕೊಳ್ಳುವಂತಾಗಿದೆ’
ಕರುಣಾ ಎಸ್, ಪ್ರಭಾರ ಮುಖ್ಯ ಶಿಕ್ಷಕ

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪಂಚ ರಾಜ್ಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಬಿಜೆಪಿ ಪಕ್ಷ ಪ್ರಚಂಡ ಜಯ; ವಿಜಯೋತ್ಸವ

May 9, 2026

ಮಂಗಳೂರು ವಿವಿಯಲ್ಲಿ ‘ಕನಕ ಸ್ಮೃತಿ’ ಕಾರ್ಯಕ್ರಮ

May 9, 2026

ಅಲ್ಪಕಾಲದ ಅಸೌಖ್ಯದಿಂದ ನಜಾತ್ ಮುಹಮ್ಮದ್ ಹಾಜಿ (87) ನಿಧನ…!!

May 9, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಪಂಚ ರಾಜ್ಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಬಿಜೆಪಿ ಪಕ್ಷ ಪ್ರಚಂಡ ಜಯ; ವಿಜಯೋತ್ಸವ

By UllalaVaniMay 9, 20260

ಮಂಗಳೂರು ಮಂಡಲದ ವತಿಯಿಂದ ಪಂಚ ರಾಜ್ಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಬಿಜೆಪಿ ಪಕ್ಷವು ಪ್ರಚಂಡ ಬಹುಮತದಿಂದ…

ಎಂಸಿಸಿ ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

May 9, 2026

ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 9, 2026

ಮಂಗಳೂರು ವಿವಿಯಲ್ಲಿ ‘ಕನಕ ಸ್ಮೃತಿ’ ಕಾರ್ಯಕ್ರಮ

May 9, 2026
1 2 3 … 1,904 Next
Automatic YouTube Gallery

| Ullalavani

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
| Ullalavani
Now Playing
| Ullalavani
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬೆಳ್ಮ ಪ್ರಕರಣಕ್ಕೆ ಕಾನೂನು-ಸಾರ್ವಜನಿಕ ಚರ್ಚೆ ತೀವ್ರ
Now Playing
ಬೆಳ್ಮ ಪ್ರಕರಣಕ್ಕೆ ಕಾನೂನು-ಸಾರ್ವಜನಿಕ ಚರ್ಚೆ ತೀವ್ರ
ಬೆಳ್ಮದಲ್ಲಿ ಲಾಡ್ಜ್ ನಿರ್ಮಾಣ ವಿವಾದಕ್ಕೆ ಪಂಚಾಯತ್ ನೋಟೀಸ್;ಖಾಲಿ ನಿವೇಶನ ಬಳಕೆ ...
ಬೆಳ್ಮದಲ್ಲಿ ಲಾಡ್ಜ್ ನಿರ್ಮಾಣ ವಿವಾದಕ್ಕೆ ಪಂಚಾಯತ್ ನೋಟೀಸ್;ಖಾಲಿ ನಿವೇಶನ ಬಳಕೆ ಬಗ್ಗೆ ಬೆಳ್ಮ ಗ್ರಾಮದಲ್ಲಿ ಹೊಸ ವಿವಾದ

ಹೋಟೆಲ್/ಲಾಡ್ಜ್ ನಿರ್ಮಾಣ, ಖಾಲಿ ಜಾಗ ಮತ್ತು ಸಾರ್ವಜನಿಕ ದೂರುಗಳ ಕುರಿತು ಗ್ರಾಮ ಪಂಚಾಯತ್ ಕ್ರಮ

📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version