Share Facebook Twitter LinkedIn Pinterest Email WhatsApp UN NETWORKS ಉಳ್ಳಾಲ: ಅಂಬಿಕಾರೋಡ್ ಗಟ್ಟಿ ಸಮಾಜ ಭವನದಲ್ಲಿ ಗಟ್ಟಿ ಸಮಾಜ ಮಹಿಳಾ ಸಮಿತಿ ಆಶ್ರಯದಲ್ಲಿ ವರಮಹಾಲಕ್ಷ್ಮಿ ಪೂಜೆ ರಾಘವೇಂದ್ರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ನಡೆಯಿತು.