Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ತೃತೀಯ ಶಕ್ತಿಯ ಉಗಮ ಜೆಡಿಎಸ್ ಮುಖಂಡರ ನಡೆ ಅನುಸರಿಸಿ ಬೆಂಬಲ

UllalaVaniBy UllalaVaniSeptember 4, 2018No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ: ಜೆಡಿಎಸ್‍ನ ಚುನಾವಣೆ ಪ್ರಣಾಳಿಕೆ ಸ್ಪಷ್ಟವಾಗಿದ್ದ ಕಾರಣದಿಂದಲೇ ಚುನಾವಣೆಯಲ್ಲಿ ಉಳ್ಳಾಲದ ಮತದಾರರು ಜೆಡಿಎಸ್‍ನ ನಾಲ್ಕು ದಕ್ಷ ಹಾಗೂ ಸಮರ್ಥ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಕೆಲವೇ ವಾರ್ಡ್‍ಗಳಲ್ಲಿ ಸ್ಪರ್ಧಿಸದ್ದರೂ 10ಕಡೆ ಗೆಲುವಿನ ಹಂತಕ್ಕೆ ಬಂದು ಬೆರಳೆಣಿಕೆಯ ಮತಗಳ ಅಂತರದಲ್ಲಿ ಆಭ್ಯರ್ಥಿಗಳು ಸೋಲನ್ನು ಕಂಡರೂ ಜನತೆ ನಮ್ಮ ಪರವಾಗಿದ್ದಾರೆ ಎಂಬುದು ಸಾಬೀತಾಗಿದ್ದು ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆ ಆಗಲಿದೆ ಎಂದು ಜೆಡಿಎಸ್ ಕ್ಷೇತ್ರ ಚುನಾವಣಾ ಸಂಚಾಲಕ ನಝೀರ್ ಉಳ್ಳಾಲ ಹೇಳಿದರು.

ಚುನಾವಣಾ ಫಲಿತಾಂಶದ ಬಳಿಕ ತೊಕ್ಕೊಟ್ಟು ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಹಳ ಸಂತಸದಿಂದ ಮಾತನಾಡಿದ ಆವರು ಕಡಿಮೆ ಮತಗಳ ಅಂತರದ ಸೋಲು ನಮ್ಮದಾಗಿದೆ ಎಂಬುದುಕ್ಕೆ ಅರ್ಥ ಮುಂದಕ್ಕೆ ನಾವು ಗೆಲುವು ಸಾಧಿಸಲಿದ್ದೇವೆ ಎಂಬ ಸೂಚನೆಯಾಗಿದೆ. ಜನಪರ ಆಡಳಿತ ಕೊಡುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸಲಿದ್ದೇವೆ. ತ್ಯಾಜ್ಯ, ಘನತ್ಯಾಜ್ಯ ಘಟಕ ನಿರ್ಮಾಣ, ಭ್ರಷ್ಟಾಚಾರ ಮುಕ್ತ ಆಡಳಿತ ದೂರ ಮಾಡಿ ಪಾರದರ್ಶಕ ಆಡಳಿತ ಕೊಡಲಿದ್ದೇವೆ. ಹತ್ತು ವರ್ಷಗಳ ಬಳಿಕ ಜನತಾದಳದ ಅಭ್ಯರ್ಥಿ ಆಯ್ಕೆಯಾಗಿದ್ದೇವೆ. ಚುನಾವಣೆ ಸಮಯದಲ್ಲಿ ನಾವು ಪ್ರಚಾರದುದ್ದಕ್ಕೂ ಸೀಮಿತ ಸಂಪನ್ಮೂಲ ಸ್ಥಳೀಯ ನಾಯಕರು ಕಾರ್ಯಕರ್ತರನ್ನೇ ಬಳಸಿಕೊಂಡರೂ ಸತತ ಪ್ರಯತ್ನದಿಂದ ಗೆಲುವು ದಾಖಲಿಸಿದ್ದೇವೆ ಎಂದರು.

ಉಳ್ಳಾಲ ನಗರಸಭೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್‍ಗೆ ಬೆಂಬಲ ನೀಡಿದಂತೆ ಕಾಂಗ್ರೆಸ್ ಆಡಳಿತ ನಡೆಸಲು ಮುಂದಾದರೆ ಅದಕ್ಕೆ ಜೆಡಿಎಸ್ ಬೆಂಬಲ ಕೊಡುತ್ತದಾ? ಅಥವಾ ಅಧ್ಯಕ್ಷ ಸ್ಥಾನ ಬಯಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ನಝೀರ್ ಅವರು ಯಾವುದೇ ಬೆಳವಣಿಗೆಗೆ ರಾಜ್ಯ ನಾಯಕರ ಜೊತೆಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ. ನಮ್ಮ ಪಕ್ಷದ ಬೆಳವಣಿಗೆಗೆ ಪೂರಕವಾಗುವ ಅನುಕೂಲಕರ ಹಾಗೂ ಜನತೆಗೆ ನಾವು ಕೊಟ್ಟ ಆಶ್ವಾಸನೆಗಳನ್ನು ಪೂರೈಸಲು ಸಹಕಾಯವಾಗುಂವತಹ ವಾತಾವರಣ ನೋಡಿಕೊಂಡು ಮುಂದಿನ ಹೆಜ್ಜೆ ಇಡುತ್ತೇವೆ ಎಂದು ಹೇಳಿದರು.

ಜೆಡಿಎಸ್ ಮಂಗಳೂರು ಕ್ಷೇತ್ರ ಅಧ್ಯಕ್ಷ ಮೋಹನ್‍ದಾಸ್ ಶೆಟ್ಟಿ, ಮುಖಂಡರಾದ ಹಾಜಿ ಅಬೂಬಕ್ಕರ್ ನಾಟೆಕಲ್, ಮಾಜಿ ಕೌನ್ಸಿಲರ್ ಯು.ಎಚ್. ಫಾರೂಕ್ ಹಾಗೂ ಅಶ್ರಫ್ ಬಾವಾ, ಮಹಮ್ಮದ್ ಮುಸ್ತಫಾ, ಅಲ್ಫ್ರೆಡ್ ಡಿಸೋಜ, ಇಬ್ರಾಹಿಂ ತವಕ್ಕಳ್, ವಿಜೇತ ಅಭ್ಯರ್ಥಿಗಳಾದ ದಿನಕರ್ ಉಳ್ಳಾಲ್, ಖಲೀಲ್, ಅಬ್ದುಲ್ ಜಬ್ಬರ್, ಅಬ್ದುಲ್ ಬಶೀರ್ ಉಪಸ್ಥಿತರಿದ್ದರು.

ಉಳ್ಳಾಲದಲ್ಲಿ ಜೆಡಿಎಸ್ ನಾಲ್ಕು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ತೃತೀಯ ಶಕ್ತಿಯ ಬೆಳವಣಿಗೆಗೆ ಮತದಾರರು ನಾಂದಿ ಹಾಡಿದ್ದಾರೆ. ಹಾಗಾಗಿ ಸದಸ್ಯರು ಉತ್ತಮ ಸೇವೆ ಮಾಡುತ್ತಾ ಉಳ್ಳಾಲದ ಮೆರೆಗು ಹೆಚ್ಚಿಸಲಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ತೊಕ್ಕೊಟ್ಟು ಪೇಟೆಯಿಂದ ಕೇವಲ ಒಂದು ಕಿ. ಮೀ. ದೂರದಲ್ಲಿರುವ ಉಳ್ಳಾಲ ನಗರಕ್ಕೆ ಇದುವರೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಲು ಸಾಧ್ಯವಾಗಿಲ್ಲ. ಅಂತಹ ಬಹಳಷ್ಟು ಸಮಸ್ಯೆಗಳನ್ನು ಶಾಶ್ವತವಾಗಿ ನೀಗಿಸಲಿದ್ದೇವೆ.
ಯು.ಎಚ್. ಫಾರೂಕ್
ಮಾಜಿ ಕೌನ್ಸಿಲರ್

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜೂನ್ 18ರಿಂದ ನಾಲ್ಕು ದಿನಗಳ ಯೋಗ ಶಿಬಿರ

June 18, 2026

ನಮ್ಮ ಎಲ್ಲಾ ಕಷ್ಟ ಮತ್ತು ಸುಖಗಳಿಗೆ ನಮ್ಮ ಮನಸ್ಸೇ ಕಾರಣ – ಡಾ. ಸರ್ಫ್ರಾಜ್ ಜೆ ಹಾಸಿಮ್

June 17, 2026

ಉಳ್ಳಾಲ; ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!

June 16, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಮಣಿಪಾಲ: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಢಿಕ್ಕಿ – ಪೋಷಕರ ವಿರುದ್ಧ ಕೇಸ್

By UllalaVaniJune 18, 20260

ಮಣಿಪಾಲ, ಜೂ. 18 : ಪರ್ಕಳ ನೇತಾಜಿ ನಗರ ಎಂಬಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದು, ಈ…

ಮಂಗಳೂರು : ಆರು ದಶಕಗಳ ಯಕ್ಷಸೇವೆಗೊಂದು ಗೌರವ – ಕೆ.ಎಚ್. ದಾಸಪ್ಪ ರೈಗೆ ‘ಭ್ರಾಮರೀ ಯಕ್ಷಮಣಿ’ ಪ್ರಶಸ್ತಿ

June 18, 2026

ಉಡುಪಿ : ಹೆದ್ದಾರಿ ಜಂಕ್ಷನ್‌ನಲ್ಲಿ ಸ್ಕೂಟಿಗೆ ಬಸ್ ಡಿಕ್ಕಿ- ಸವಾರ ಗಂಭೀರ ಗಾಯ

June 18, 2026

ತಾತನ ಸ್ವಯಾರ್ಜಿತ ಆಸ್ತಿಯಲ್ಲಿ ಮೊಮ್ಮಕ್ಕಳಿಗೆ ಸ್ವಯಂ ಹಕ್ಕಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ಸ್ಪಷ್ಟನೆ

June 18, 2026
1 2 3 … 1,974 Next
Automatic YouTube Gallery

ಮಣಿಪಾಲ; ವಿಶ್ವಶಾಂತಿಗಾಗಿ ರಾಮಾಂಜಿ ಏಕಾಂಗಿ ಮೌನ ಪ್ರತಿಭಟನೆ

ವಿಶ್ವಶಾಂತಿಗಾಗಿ ರಾಮಾಂಜಿ ಏಕಾಂಗಿ ಮೌನ ಪ್ರತಿಭಟನೆ;ಮಣಿಪಾಲ ಟೈಗರ್ ಸರ್ಕಲ್ ಬಳಿ ಪ್ರತಿಭಟನೆ

ಸ್ಥಳಕ್ಕೆ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಭೇಟಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಣಿಪಾಲ; ವಿಶ್ವಶಾಂತಿಗಾಗಿ ರಾಮಾಂಜಿ ಏಕಾಂಗಿ ಮೌನ ಪ್ರತಿಭಟನೆ
Now Playing
ಮಣಿಪಾಲ; ವಿಶ್ವಶಾಂತಿಗಾಗಿ ರಾಮಾಂಜಿ ಏಕಾಂಗಿ ಮೌನ ಪ್ರತಿಭಟನೆ
ವಿಶ್ವಶಾಂತಿಗಾಗಿ ರಾಮಾಂಜಿ ಏಕಾಂಗಿ ಮೌನ ಪ್ರತಿಭಟನೆ;ಮಣಿಪಾಲ ಟೈಗರ್ ಸರ್ಕಲ್ ಬಳಿ ...
ವಿಶ್ವಶಾಂತಿಗಾಗಿ ರಾಮಾಂಜಿ ಏಕಾಂಗಿ ಮೌನ ಪ್ರತಿಭಟನೆ;ಮಣಿಪಾಲ ಟೈಗರ್ ಸರ್ಕಲ್ ಬಳಿ ಪ್ರತಿಭಟನೆ

ಸ್ಥಳಕ್ಕೆ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಭೇಟಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮುನ್ನೂರು ಶಾಲಾ ಆವರಣ ಗೋಡೆ ಕುಸಿದು ವರ್ಷಗಳಾದರೂ ಪರಿಹಾರವಿಲ್ಲ..!!
Now Playing
ಮುನ್ನೂರು ಶಾಲಾ ಆವರಣ ಗೋಡೆ ಕುಸಿದು ವರ್ಷಗಳಾದರೂ ಪರಿಹಾರವಿಲ್ಲ..!!
ಮುನ್ನೂರು ಶಾಲಾ ಆವರಣ ಗೋಡೆ ಕುಸಿದು ವರ್ಷಗಳಾದರೂ ಪರಿಹಾರವಿಲ್ಲ; ತ್ಯಾಜ್ಯ ನೀರು ...
ಮುನ್ನೂರು ಶಾಲಾ ಆವರಣ ಗೋಡೆ ಕುಸಿದು ವರ್ಷಗಳಾದರೂ ಪರಿಹಾರವಿಲ್ಲ; ತ್ಯಾಜ್ಯ ನೀರು ಶೇಖರಣೆ: ಶಾಲಾ ಪರಿಸರದಲ್ಲಿ ಸೊಳ್ಳೆಗಳ ಕಾಟ ಹೆಚ್ಚಳ

ಸಮಸ್ಯೆಗೆ ತಕ್ಷಣ ಸ್ಪಂದಿಸಿ ಪರಿಹಾರ ನೀಡಲು ಕುತ್ತಾರಿನ ರಿಕ್ಷಾ ಚಾಲಕರ ಒತ್ತಾಯ

📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version