UN NETWORKS
ದೇರಳಕಟ್ಟೆ: ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯಲ್ಲಿನಡೆದ ಶಿಕ್ಷಕರ ದಿನಾಚರಣೆಯಲ್ಲಿಮಾಜಿ ರಾಷ್ಟ್ರಪತಿ ದಿ. ಡಾ.ಎಸ್. ರಾಧಾಕೃಷ್ಣನ್ ಅವರ ಭಾವ ಚಿತ್ರಕ್ಕೆ ಸಂಸ್ಥೆಯ ಆಡಳಿತ ನಿರ್ದೇಶಕ ಕೆ. ರವೀ0ದ್ರ ಶೆಟ್ಟಿ ಉಳಿದೊಟ್ಟು ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅಮೋಘವಾದದು. ಅವರ ತತ್ವಾದರ್ಶಗಳನ್ನು ನಾವು ನಮ್ಮ ಜೀವನದಲ್ಲಿಕೂಡ ಅಳವಡಿಸಬೇಕು. ಅವರು ಒಬ್ಬ ಆದರ್ಶ ಶಿಕ್ಷಕರಾಗಿ ಸೇವೆ
ಸಲ್ಲಿಸಿ ನಮ್ಮ ಎಲ್ಲಶಿಕ್ಷಕರಿಗೆ ಆದರ್ಶಪ್ರಾಯರಾದವರು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸೌಮ್ಯ ಆರ್. ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ನಯಿಮ್ ಹಮೀದ್, ಶಿಕ್ಷಕ ರವಿಕುಮಾರ್ ಕೋಡಿ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಆಯಿಶಾತ್ ಝಕೀಯ ಸ್ವಾಗತಿಸಿದರು. ಚರೀಶ್ಮಾ ಕಾರ್ಯಕ್ರಮ ನಿರೂಪಿಸಿದರು. ಮಹಮ್ಮದ್ ಶಾಹಿಲ್ ವಂದಿಸಿದರು.