ನಿಧನ : ಮುಹಮ್ಮದ್ ಹಾಜಿ ಕಿನ್ಯಾ UllalaVani 8 years ago UN NETWORKS ಕಿನ್ಯಾ: ಕಿನ್ಯಾ ಗ್ರಾಮದ ಮುಹಮ್ಮದ್ ಹಾಜಿ ಕಿನ್ಯಾ(90) ಅವರು ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ನಿಧನರಾದರು. ಮೃತರು 7 ಪುತ್ರಿಯರು ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮುಹಮ್ಮದ್ ಹಾಜಿ ಅವರು ಕಿನ್ಯಾ ಕೇಂದ್ರ ಜುಮ್ಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.