Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಉಚ್ಚಿಲ : ಜಿಲ್ಲಾ ಮಟ್ಟದ ಕಬ್ಬಡ್ಡಿಗೆ ಚಾಲನೆ

UllalaVaniBy UllalaVaniSeptember 20, 2018No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ: ಇಂದಿನ ಆಧುನಿಕತೆಯ ಜೀವನದಲ್ಲಿ ದೈಹಿಕ, ಬೌದ್ಧಿಕ, ಮಾನಸಿಕ ಮತ್ತು ಸಾಮಾಜಿಕ ಬೆಳವಣಿಗೆ ಅತೀ ಮುಖ್ಯ. ಆ ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕ್ರೀಡೆಗೆ ಭಾಗವಹಿಸುವಂತೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದ್ದಾರೆ.

ಅವರು ಉಚ್ಚಿಲ ಬೋವಿ ವಿದ್ಯಾಸಂಸ್ಥೆಯ ಶತಮಾನೋತ್ಸವದ ಸವಿ ನೆನಪಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ (ಆಡಳಿತ) ಇದರ ಸಹಯೋಗದೊಂದಿಗೆ ಉಚ್ಚಿಲ ಬೋವಿ ಶಾಲೆಯ ಕ್ರೀಡಾಂಗಣದಲ್ಲಿ ಜರಗಿದ ದಕ್ಷಿಣ ಕನ್ನದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದ ಮಣ್ಣಿನ ಕ್ರೀಡೆ ಎಂದರೆ ಕಬಡ್ಡಿ. ಈ ಪಂದ್ಯಾಟದಲ್ಲಿ ದೇಶದ ಸಾಧನೆ ಕೂಡ ಮೆಚ್ಚ ತಕ್ಕದ್ದು. ಇಂತಹ ಕ್ರೀಡೆಯನ್ನು ಪ್ರೋತ್ಸಾಹಿಸುವುದರೊಂದಿಗೆ ಬೆಳೆಸಬೇಕಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಮೇಶ್ವರ ಗ್ರಾಮ ಪಂಚಾಯತ್‍ನ ಅಧ್ಯಕ್ಷರಾದ ರಾಜೇಶ್ ಉಚ್ಚಿಲ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಮಹಮ್ಮದ್ ಮೋನು, ಜಿಲ್ಲಾ ಪಂಚಾಯತ್ ಸದಸ್ಯರಾದ ಧನಲಕ್ಷ್ಮಿ ಗಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ರವಿಶಂಕರ್, ಸುರೇಖ ಚಂದ್ರಹಾಸ್ ಹಾಗೂ ಪುರುಷೋತ್ತಮ ಪೂಜಾರಿ, ಮೂರೂರ ಬೋವಿ ಮೋಯ ಮಹಾಸಭಾ ಅಧ್ಯಕ್ಷರಾದ ಚಿದಾನಂದ ಆರ್. ಉಚ್ಚಿಲ್, ಸಂಚಾಲಕರಾದ ದೇವಿದಾಸ್ ಟಿ. ಉಚ್ಚಿಲ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಘುನಾಥ್, ತಾಲೂಕು ಪರಿವೀಕ್ಷಣಾಧಿಕಾರಿ ವಿಷ್ಣು ಹೆಬ್ಬಾರ್, ಯುವಜನ ಸೇವಾ ಕ್ರೀಡಾಧಿಕಾರಿ ಲಿಲ್ಲಿ ಪಾಯ್ಸ, ಜೀವನ್‍ದಾಸ್ ಶೆಟ್ಟಿ, ರಾಧಕೃಷ್ಣ ಶೆಟ್ಟಿ, ತಾರಾನಾಥ ರೈ, ಗುರುನಾಥ್ ಬಾಗೇವಾಡಿ, ಲೋಕನಾಥ ರೈ, ಉರ್ಬನ್ ಮಸ್ಕರೇನಸ್, ತುಕಾರಾಮ, ಗ್ರಾಮ ಪಂಚಾಯತ್ ಸದಸ್ಯರಾದ ಅರುಣ್, ಸಚಿನ್ ಉಪಸ್ಥಿತರಿದ್ದರು.

ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ತ್ಯಾಗಂ ಹರೇಕಳ ಸ್ವಾಗತಿಸಿದರು. ಶಿಕ್ಷಕಿ ರಮಿತ ಮತ್ತು ಮೋಹನ್ ಶಿರ್ಲಾಲ್ ನಿರೂಪಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಮೋಹನ್‍ದಾಸ್ ರೈ ಧನ್ಯವಾದ ಸಲ್ಲಿಸಿದರು.

ಫಲಿತಾಂಶ: ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ 17 ವರ್ಷ ವಯೋಮಿತಿಯೊಳಗಿನ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ ವಗ್ಗ ಬಂಟ್ವಾಳ ತಾಲೂಕು, ದ್ವಿತೀಯ ಸರಕಾರಿ ಪ್ರೌಢಶಾಲೆ ಎಣ್ಮೂರು ಸುಳ್ಯ ತಾಲೂಕು, ಬಾಲಕಿಯರ ವಿಭಾಗದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಂಟ್ವಾಳ ತಾಲೂಕು ಪ್ರಥಮ, ಭಗವತಿ ಆಂಗ್ಲ ಮಾಧ್ಯಮ ಶಾಲೆ ಮಂಗಳೂರು ದಕ್ಷಿಣ ದ್ವಿತೀಯ ಸ್ಥಾನವನ್ನು, 14 ವರ್ಷ ವಯೋಮಿತಿಯೊಳಗಿನ ಬಾಲಕರ ವಿಭಾಗದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಡಾಜೆ, ಬೆಳ್ತಂಗಡಿ ತಾಲೂಕು ಪ್ರಥಮ, ತೌಹಿದ್ ಆಂಗ್ಲ ಮಾಧ್ಯಮ ಶಾಲೆ ಬಂಟ್ವಾಳ ದ್ವಿತೀಯ ಸ್ಥಾನವನ್ನು, ಬಾಲಕಿಯರ ವಿಭಾಗದಲ್ಲಿ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಮಂಗಳೂರು ದಕ್ಷಿಣ ಪ್ರಥಮ, ಲಿಟ್ಲ ಪ್ಲವರ್ ಆಂಗ್ಲ ಮಾಧ್ಯಮ ಶಾಲೆ ಪುತ್ತೂರು ದ್ವಿತೀಯ ಸ್ಥಾನವನ್ನು ಪಡೆದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ವಾಲ್ಮೀಕಿ ಹಗರಣ: ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ನೀಡಿರುವುದಕ್ಕೆ ಬಿಜೆಪಿ ಆಕ್ರೋಶ

August 19, 2026

ವಿಜಯ ಗೇಮ್ಸ್ ಟೀಮ್ ನ ನೂತನ ಅಧ್ಯಕ್ಷರಾಗಿ ಮಾರ್ವಿನ್ ಡೇವಿಸ್ ಅವಿರೋಧ ಆಯ್ಕೆ

August 18, 2026

ಕಲಾಯಿ ಫ್ರೆಂಡ್ಸ್ ಸರ್ಕಲ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

August 18, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಮಂಗಳೂರಿನ ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನಲ್ಲಿ ಸ್ಕೋಪಿಂಗ್ ರಿವ್ಯೂ ಮತ್ತು ರೆಫರೆನ್ಸ್ ಮ್ಯಾನೇಜ್‌ಮೆಂಟ್ ಕುರಿತು ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ

By UllalaVaniAugust 20, 20260

ಮಂಗಳೂರು: ಸ್ಕೋಪಿಂಗ್ ರಿವ್ಯೂ ಮತ್ತು ರೆಫರೆನ್ಸ್ ಮ್ಯಾನೇಜ್‌ಮೆಂಟ್‌ನಂತಹ ಸಂಶೋಧನಾ ಕೌಶಲ್ಯಗಳು ಇಂದಿನ ಶೈಕ್ಷಣಿಕ ಹಾಗೂ ವೃತ್ತಿಪರ ಕ್ಷೇತ್ರದಲ್ಲಿ ಅತ್ಯಂತ ಮಹತ್ವದ್ದಾಗಿದ್ದು,…

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

August 20, 2026

ಮುನ್ನೂರು ಗ್ರಾಮದ ಸಿಪಿಎಂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಸಪಲ್ಯ ಬಿಲ್ಲರಗುಡ್ಡೆ ನಿಧನ

August 20, 2026

ವಾಲ್ಮೀಕಿ ಹಗರಣ: ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ನೀಡಿರುವುದಕ್ಕೆ ಬಿಜೆಪಿ ಆಕ್ರೋಶ

August 19, 2026
1 2 3 … 2,068 Next
Automatic YouTube Gallery

ಆಳ್ವಾಸ್ ಪ್ರಗತಿಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ- ವಿವೇಕ್ ಆಳ್ವ

ಆಳ್ವಾಸ್ ಪ್ರಗತಿಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ;6183 ಮಂದಿ ಶಾರ್ಟ್ಲಿಸ್ಟ್: ಸುದ್ದಿಗೋಷ್ಠಿಯಲ್ಲಿ ವಿವೇಕ್ ಆಳ್ವ ಮಾಹಿತಿ

ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವತಿಯಿಂದ ನಡೆದಿದ್ದ ಉದ್ಯೋಗ ಮೇಳ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆಳ್ವಾಸ್ ಪ್ರಗತಿಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ- ವಿವೇಕ್ ಆಳ್ವ
Now Playing
ಆಳ್ವಾಸ್ ಪ್ರಗತಿಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ- ವಿವೇಕ್ ಆಳ್ವ
ಆಳ್ವಾಸ್ ಪ್ರಗತಿಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ;6183 ಮಂದಿ ...
ಆಳ್ವಾಸ್ ಪ್ರಗತಿಯಲ್ಲಿ 2416 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ;6183 ಮಂದಿ ಶಾರ್ಟ್ಲಿಸ್ಟ್: ಸುದ್ದಿಗೋಷ್ಠಿಯಲ್ಲಿ ವಿವೇಕ್ ಆಳ್ವ ಮಾಹಿತಿ

ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವತಿಯಿಂದ ನಡೆದಿದ್ದ ಉದ್ಯೋಗ ಮೇಳ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಆಕ್ರೋಶ ; ತೊಕ್ಕೊಟ್ಟುವಿನಲ್ಲಿ ಬಿಜೆಪಿ ಪ್ರತಿಭಟನೆ
Now Playing
ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಆಕ್ರೋಶ ; ತೊಕ್ಕೊಟ್ಟುವಿನಲ್ಲಿ ಬಿಜೆಪಿ ಪ್ರತಿಭಟನೆ
ತೊಕ್ಕೊಟ್ಟುವಿನಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ...
ತೊಕ್ಕೊಟ್ಟುವಿನಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಆಕ್ರೋಶ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with ...
Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version