Share Facebook Twitter LinkedIn Pinterest Email WhatsApp UN NETWORKS ಉಳ್ಳಾಲ: ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ಇದರ ದ.ಕ ಜಿಲ್ಲಾಧ್ಯಕ್ಷರಾಗಿ ಎಚ್. ಇಸ್ಮಾಯಿಲ್ ಶಾಫಿ ಬಬುಕಟ್ಟೆ ನೇಮಕಗೊಂಡಿದ್ದಾರೆ. ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ರಾಜ್ಯಾಧ್ಯಕ್ಷ ಟಿಪ್ಪು ಖಾಸಿಂ ಅಲಿರವರು ನೆಮಕಗೋಳಿಸಿದ್ದಾರೆ.