Site icon Ullalavani

ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ‌ ಜಿಲ್ಲಾಧ್ಯಕ್ಷರಾಗಿ ಶಾಫಿ ಬಬುಕಟ್ಟೆ ಆಯ್ಕೆ

UN NETWORKS

ಉಳ್ಳಾಲ: ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ‌  ಇದರ ದ.ಕ ಜಿಲ್ಲಾಧ್ಯಕ್ಷರಾಗಿ ಎಚ್. ಇಸ್ಮಾಯಿಲ್ ಶಾಫಿ ಬಬುಕಟ್ಟೆ ನೇಮಕಗೊಂಡಿದ್ದಾರೆ.

ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ‌ಯ ರಾಜ್ಯಾಧ್ಯಕ್ಷ ಟಿಪ್ಪು ಖಾಸಿಂ ಅಲಿರವರು ನೆಮಕಗೋಳಿಸಿದ್ದಾರೆ.

Exit mobile version