Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಅಪರಾಧ ಸುದ್ದಿಗಳು

ಜಪ್ಪು ಮಹಾಕಾಳಿ ಪಡ್ಪು ರೈಲ್ವೆ ಕೆಳ ಸೇತುವೆ ನಿರ್ಮಾಣ ಮಾಡಬೇಕೇಂದು ಒತ್ತಾಯಿಸಿ ಪ್ರತಿಭಟನೆ

UllalaVaniBy UllalaVaniOctober 1, 2018No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಜಪ್ಪು : ಜಪ್ಪು ಮಹಾಕಾಳಿ ಪಡ್ಪು ರೈಲ್ವೆ ಕೆಳ ಸೇತುವೆ ನಿರ್ಮಾಣ ತಕ್ಷಣ ಮಾಡಬೇಕೇಂದು ಒತ್ತಾಯಿಸಿ ತುಳುನಾಡ ರಕ್ಷಣಾ ವೇದಿಕೆ ಮತ್ತು ನಿರ್ಮಲ ನಗರ ನಾಗರಿಕ ಹಿತರಕ್ಷಣಾ ವೇದಿಕೆ ಇದರ ಜಂಟಿ ಆಶ್ರಯದಲ್ಲಿ ಜಪ್ಪು ಮಹಕಾಳಿಪಡು ರೈಲ್ವೆ ಗೇಟ್ ಬಳಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆಯ ಯೋಗೀಶ್ ಜೆಪ್ಪು ಮಾತನಾಡಿ, ಮನಪಾ ಸ್ಮಾರ್ಟ್ ಸಿಟಿ ಕನಸು ಹೊತ್ತುಕೊಂಡಿದ್ದರೂ ಮಂಗಳೂರಿನ ಹೃದಯಭಾಗ ಮೂಲಭೂತ ಸೌಲಭ್ಯದಿಂದ ವಂಚಿತವಾಗಿವೆ. ಅಲ್ಲದೇ ಜಪ್ಪು ಮಹಾಕಾಳಿಪಡ್ಲು ರೈಲ್ವೆ ಕೆಳ ಸೇತುವೆ , ರೈಲ್ವೆ ಗೇಟ್ ನಿರ್ಮಾಣವಾಗದೇ ಉಳಿದಿವೆ. 10 ನಿಮಿಷಕ್ಕೊಂದರಂತೆ ರೈಲು ಸಂಚಾರ ಇಲ್ಲಿನ ರಸ್ತೆಗೆ ಅಡ್ಡವಾಗಿ ಸಂಚರಿಸುವುದರಿಂದ ತೊಕ್ಕೊಟ್ಟು, ತಲಪಾಡಿ, ದೇರಳಕಟ್ಟೆ, ಕೊಣಾಜೆ ಮತ್ತು ಕೇರಳಕಡೆಯಿಂದ ಬರುವ ವಾಹನ ಸವಾರರು, ಪ್ರಯಾಣಿಕರು ರೈಲ್ವೆ ಗೇಟ್ ಅಕ್ಕಪಕ್ಕ ಸರದಿ ಸಾಲಿನಲ್ಲಿ ನಿಂತು ಕಾಯಬೇಕಾದ ಪರಿಸ್ಥಿತಿ ಇದೆ. ಈ ಸಮಸ್ಯೆ ಪರಿಹರಿಸುವ ಕೆಲಸ ತಕ್ಷಣ ಆಗಬೇಕು. ಕೆಳಸೇತುವೆ ನಿರ್ಮಾಣಕ್ಕೆ ರೈಲ್ವೆ ಇಲಾಖೆ 21 ಕೋಟಿ ರೂ. ಅಂದಾಜು ಪಟ್ಟಿ ತಯಾರಿಸಿ ಮನಾಪದ ಅನುದಾನಕ್ಕೆ ಕಾಯುತ್ತಿದೆ. ಆದರೆ ಮನಪಾ ಅನುದಾನ ಕೊರತೆಯ ಪಟ್ಟಿ ಮುಂದಿಟ್ಟು ರೈಲ್ವೆ ಇಲಾಖೆಯ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಆರೋಪಿಸಿದರು.

ತುಳುನಾಡ ರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಕಡಬ, ಸಿರಾಜ್ ಅಡ್ಕರೆ, ಭಾಸ್ಕರ ಕುಂಬ್ಳೆ, ರೈಲ್ವೆ ಸಮಿತಿ ಸದಸ್ಯ ಹಸನ್‍ಬಾವಾ, ಆನಂದ ಅಮೀನ್ ಅಡ್ಯಾರ್, ಜ್ಯೋತಿಕಾ ಜೈನ್, ದವಿ ಶೆಟ್ಟಿ ಮಾಡೂರು, ಅಶೋಕ್, ಶಿವಪ್ರಸಾದ್, ತನ್ವೀರ್, ಕಿಶೋರ್, ರಾಜ್ ಗೋಪಾಲ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ಮಹಾ ಚಂಡಿಕಾ ಯಾಗ, ಕುವರಿ ಪೂಜೆ ಸಂಪನ್ನ

October 20, 2026

ಎಸ್‌ಐಆರ್ ವಿರುದ್ಧ ಯುವ ಕಾಂಗ್ರೆಸ್‌ನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ

October 17, 2026

ತೊಕ್ಕೊಟ್ಟಿನಲ್ಲಿ 18ನೇ ವರ್ಷದ ಗೂಡುದೀಪ ಸಂಗಮ – ದೀಪಾವಳಿ ಸಂಭ್ರಮ 2026ರ ಆಮಂತ್ರಣ ಪತ್ರಿಕೆ ಬಿಡುಗಡೆ

October 17, 2026
Leave A Reply

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
putturu

ಕಬಕದಲ್ಲಿ ಧರ್ಮಶಿಕ್ಷಣಕ್ಕೆ ಚಾಲನೆ

By UllalaVaniOctober 20, 20260

ಮಕ್ಕಳಲ್ಲಿ ಧಾರ್ಮಿಕ ಹಾಗೂ ನೈತಿಕ ಮೌಲ್ಯ ಬೆಳೆಸುವ ಮಹತ್ವದ ಹೆಜ್ಜೆಧರ್ಮವೆಂದರೆ ಕೇವಲ ಆಚರಣೆಗಳಲ್ಲ…ಧರ್ಮವೆಂದರೆ ನೀತಿ, ಸಂಸ್ಕಾರ, ಮಾನವೀಯತೆ ಮತ್ತು ಉತ್ತಮ…

ಬಂಟ್ವಾಳ: ಸಿದ್ದಕಟ್ಟೆ ಜಂಕ್ಷನ್‌ನಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣ- ಓರ್ವನ ಬಂಧನ

October 20, 2026

ಮಂಗಳೂರು: ಮೊಗವೀರಪಟ್ಣ ಶಾರದೋತ್ಸವ- ಮುಚ್ಚಳಿಕೆ ಬರೆದುಕೊಡಲು ನಿರಾಕರಣೆ; ಆಯೋಜಕರಿಗೆ ಪೊಲೀಸರ ಎಚ್ಚರಿಕೆ

October 20, 2026

ಮಂಗಳೂರು ದಸರಾ ಮೆರವಣಿಗೆ: ಅ.21ರಂದು ಸಂಜೆ 4ರಿಂದ ಸಂಚಾರ ಮಾರ್ಗ ಬದಲಾವಣೆ, 11 ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ

October 20, 2026
1 2 3 … 2,138 Next
Automatic YouTube Gallery

ಚಂದ್ರಹಾಸ್ ಪಂಡಿತ್‌ಹೌಸ್ ಮಾಲಕತ್ವದ ಮೂಕಾಂಬಿಕಾ ಕನ್ಸ್‌ಟ್ರಕ್ಷನ್ಸ್‌ನಲ್ಲಿ ಆಯುಧಪೂಜೆ

ಚಂದ್ರಹಾಸ್ ಪಂಡಿತ್‌ಹೌಸ್ ಮಾಲಕತ್ವದ ಮೂಕಾಂಬಿಕಾ ಕನ್ಸ್‌ಟ್ರಕ್ಷನ್ಸ್‌ನಲ್ಲಿ ಆಯುಧಪೂಜೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಚಂದ್ರಹಾಸ್ ಪಂಡಿತ್‌ಹೌಸ್ ಮಾಲಕತ್ವದ ಮೂಕಾಂಬಿಕಾ ಕನ್ಸ್‌ಟ್ರಕ್ಷನ್ಸ್‌ನಲ್ಲಿ ಆಯುಧಪೂಜೆ
Now Playing
ಚಂದ್ರಹಾಸ್ ಪಂಡಿತ್‌ಹೌಸ್ ಮಾಲಕತ್ವದ ಮೂಕಾಂಬಿಕಾ ಕನ್ಸ್‌ಟ್ರಕ್ಷನ್ಸ್‌ನಲ್ಲಿ ಆಯುಧಪೂಜೆ
ಚಂದ್ರಹಾಸ್ ಪಂಡಿತ್‌ಹೌಸ್ ಮಾಲಕತ್ವದ ಮೂಕಾಂಬಿಕಾ ಕನ್ಸ್‌ಟ್ರಕ್ಷನ್ಸ್‌ನಲ್ಲಿ ...

||UT KHADAR VISIT|| ಶ್ರೀ ಶಿವದುರ್ಗಾಂಭ ಮಠಕ್ಕೆ ಸಚಿವ ಯು.ಟಿ.ಖಾದರ್ ಭೇಟಿ
Now Playing
||UT KHADAR VISIT|| ಶ್ರೀ ಶಿವದುರ್ಗಾಂಭ ಮಠಕ್ಕೆ ಸಚಿವ ಯು.ಟಿ.ಖಾದರ್ ಭೇಟಿ
"ಮಠ ಮಂದಿರ ಅಭಿವೃದ್ಧಿಯಾದ್ರೆ ಊರು ಅಭಿವೃದ್ಧಿಯಾಗತ್ತೆ"; ಜನಪ್ರತಿನಿಧಿಯಾಗಿ ...
"ಮಠ ಮಂದಿರ ಅಭಿವೃದ್ಧಿಯಾದ್ರೆ ಊರು ಅಭಿವೃದ್ಧಿಯಾಗತ್ತೆ"; ಜನಪ್ರತಿನಿಧಿಯಾಗಿ ಮಠಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ

ಶ್ರೀ ಶಿವದುರ್ಗಾಂಭ ಮಠಕ್ಕೆ ಸಚಿವ ಯು.ಟಿ.ಖಾದರ್ ಭೇಟಿ ನೀಡಿ ಭರವಸೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version