UN NETWORKS
ಹರೇಕಳ : ಹರೇಕಳ ರಾಮಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳಾದ 8ನೇ ತರಗತಿಯ ಕುಮಾರಿ ಹರ್ಷಿತಾ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ 200 ಮೀ ಓಟದಲ್ಲಿ ಪ್ರಥಮ ಸ್ಥಾನ ಹಾಗೂ 10ನೇ ತರಗತಿಯ ಸ್ಟಿಪನ್ ಜೋಸ್ಟನ್ ಡಿ’ ಸೋಜ 400 ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
Like this:
Like Loading...