UN NETWORKS
ಉಳ್ಳಾಲ: ವಸತಿ ಮತ್ತು ನಗರಾಭಿವೃದ್ದಿ ಸಚಿವರಾದ ಯು.ಟಿ ಖಾದರ್ರವರು ಕಾಲು ನೋವಿನಿಂದ ಬಳಲುತ್ತಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದು, ಶೀಘ್ರ ಗುಣಮುಖರಾಗಲು ಉಳ್ಳಾಲ ಸಯ್ಯಿದ್ ಮದನಿ ದರ್ಗಾದಲ್ಲಿ ವಿಶೇಷ ದುಆ ಮಾಡಲಾಯಿತು.
ಈ ಸಂದರ್ಭದಲ್ಲಿ ಖತೀಬರಾದ ಅಬ್ದುಲ್ ಅಝೀಝ್ ಬಾಖವಿ, ಮುದರ್ರಿಸ್ ಸ್ವಾದಿಕ್ ಸಖಾಫಿ, ಅಧ್ಯಕ್ಷರಾದ ಹಾಜಿ ಅಬ್ದುಲ್ ರಶೀದ್, ಪ್ರಧಾನ ಕಾರ್ಯದರ್ಶಿ ಹಾಜಿ ತ್ವಾಹ ಮುಹಮ್ಮದ್, ಉಪಾಧ್ಯಕ್ಷರುಗಳಾದ ಯು.ಕೆ ಮೋನು ಇಸ್ಮಾಯೀಲ್, ಬಾವ ಮುಹಮ್ಮದ್, ಸದಸ್ಯರಾದ ಪಾರೂಕ್ ಉಳ್ಳಾಲ್, ಹಮೀದ್ ಕೋಡಿ, ಮಹ್ಮೂದ್ ಅಳೇಕಲ, ಅಬೂಬಕ್ಕರ್ ಅಲಿನಗರ, ಅರಬಿಕ್ ಟಸ್ಟ್ ಪ್ರಧಾನ ಕಾರ್ಯದರ್ಶಿ, ಅಮೀರ್ ಹಾಜಿ, ಜತೆ ಕಾರ್ಯದರ್ಶಿ ಆಸಿಫ್ ಅಬ್ದುಲ್ಲ ಮತ್ತು ಶರೀಅತ್, ದರ್ಸ್, ದಅವಾ ಹಿಫ್ಲ್ ವಿದ್ಯಾರ್ಥಿಗಳು ಹಾಜರಿದ್ದರು.


