UN NETWORKS
ಉಳ್ಳಾಲ: ಅಕ್ಟೋಬರ್ 6ರಂದು, ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆದ, 15ನೇ ಆಲ್ ಐಲೆಂಡ್ ಟೆನ್ಶಿಂಕನ್ ಕರಾಟೆ ಚಾಂಪಿಯನ್‍ಶಿಪ್ ಹಾಗೂ 2ನೇ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ನಿತ್ಯಾಧಾರ್ ಆಂಗ್ಲ ಮಾಧ್ಯಮ ಶಾಲೆ, ಪೆರ್ಮನ್ನೂರು, ಇದರ 5ನೇ ತರಗತಿಯ ಶೇಕ್ ಶಯೀನ್,ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ ಕುಮಿಟೆ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿರುತ್ತಾರೆ.