UN NETWORKS
ಉಳ್ಳಾಲ: ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ| ಸತೀಶ್ ಭಂಡಾರಿ ಅವರಿಗೆ ಇಂಗ್ಲೆಂಡ್ನ ರಾಯಲ್ ಕಾಲೇಜ್ ಆಫ್ ಸರ್ಜನ್ಸ್ ಫೆಲೋಶಿಪ್ ಪ್ರಶಸ್ತಿಯನ್ನು ಪಡೆದಿದ್ದಾರೆ.
ಯುನೈಟೆಡ್ ಕಿಂಗ್ಡಮ್ನ ಲಿವರ್ಪೂಲ್ನ ಸೇಂಟ್ ಜಾರ್ಜ್ಸ್ ಹಾಲ್ನಲ್ಲಿ ನಡೆದ ಸಭೆಯಲ್ಲಿ ಇಂಗ್ಲೆಂಡ್ನ ರಾಯಲ್ ಕಾಲೇಜ್ ಆಫ್ ಸರ್ಜನ್ಸ್ ಅಧ್ಯಕ್ಷ ಡರೆಕ್ ಆಲ್ಡರ್ಸನ್ ಅವರು ಫೆಲೋಷಿಪ್ ಪ್ರಶಸ್ತಿಯನ್ನು ಡಾ| ಸತೀಶ್ ಭಂಡಾರಿ ಅವರಿಗೆ ಪ್ರದಾನ ಮಾಡಿದರು.


