ದೇರಳಕಟ್ಟೆ: ಅನ್ಸಾರುಲ್ ಮುಸ್ಲಿಮೀನ್ ಅಸೋಶಿಯೇಸನ್ ಇದರ ಅಧ್ಯಕ್ಷರಾಗಿ ಹಾಜಿ ಇಲ್ಯಾಸ್.ಡಿ ಆಯ್ಕೆ
UllalaVani
UN NETWORKS
ಉಳ್ಳಾಲ: ದೇರಳಕಟ್ಟೆಯ ಅನ್ಸಾರುಲ್ ಮುಸ್ಲಿಮೀನ್ ಅಸೋಶಿಯೇಸನ್ ಇದರ 2018-19ನೇ ಸಾಲಿನ ನೂತನ ಅಧ್ಯಕ್ಷರಾಗಿ ಹಾಜಿ ಇಲ್ಯಾಸ್.ಡಿ ಆಯ್ಕೆ.
ಉಪಾಧ್ಯಕ್ಷರಾಗಿ ಸಿದ್ದೀಕ್ ಡಿ.ಎಂ ಕೋಶಾಧಿಕಾರಿಯಾಗಿ ಮುಹಮ್ಮದ್ ಯಾಸೀನ್, ಕಾರ್ಯದರ್ಶಿಯಾಗಿ ಅಮೀರ್ ಹುಸೈನ್, ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ಮುತ್ತಲಿಬ್, ಅಬ್ದುಲ್ ಖಾದರ್ ಐ, ಲೆಕ್ಕಪರಿಶೋಧಕರಾಗಿ ಅಬ್ದುಲ್ ಲತೀಫ್ ಡಿ, ಮತ್ತು 22 ಕಾರ್ಯಕಾರಿ ಸಮಿತಿ ಸದಸ್ಯರನ್ನು ಅಯ್ಕೆ ಮಾಡಲಾಯಿತು.