Site icon Ullalavani

ಉಳ್ಳಾಲ: ಕೆ. ಪಾಂಡ್ಯರಾಜ ಬಲ್ಲಾಳ್ ಪದವಿಪೂರ್ವ ಕಾಲೇಜು ಫುಟ್ಬಾಲ್ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

UN NETWORKS

ಉಳ್ಳಾಲ: ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯದಲ್ಲಿ ಮಂಗಳೂರು ನಗರ ತಂಡವನ್ನು ಸೋಲಿಸಿದ ಉಳ್ಳಾಲದ ಕೆ. ಪಾಂಡ್ಯರಾಜ ಬಲ್ಲಾಳ್ ಪದವಿಪೂರ್ವ ಕಾಲೇಜು ಫುಟ್ಬಾಲ್ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ನ. 4, 5 ಹಾಗೂ 6ರಂದು ಮಂಡ್ಯದಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

Exit mobile version