Site icon Ullalavani

ಪ್ರವಾದಿ ನಿಂದನೆ: ಸಂತೋಷ್ ತಮ್ಮಯ್ಯ ವಿರುದ್ಧ ಕ್ರಮಕ್ಕೆ ಅಮೀರ್ ತುಂಬೆ‌ ಆಗ್ರಹ

UN NETWORKS

ಉಳ್ಳಾಲ: ಪ್ರವಾದಿ ಮುಹಮ್ಮದ್ ಮುಸ್ತಫಾ  ರನ್ನು ನಿಂದಿಸಿದ ಅಂಕಣಕಾರ ಸಂತೋಷ್ ತಮ್ಮಯ್ಯ ವಿರುದ್ದ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ಠಾಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕೆಪಿಸಿಸಿ ಕಾರ್ಮಿಕ ಘಟಕದ ಉಪಾಧ್ಯಕ್ಷರಾದ ಅಮೀರ್ ತುಂಬೆ ನೇತೃತ್ವದಲ್ಲಿ ಬಂಟ್ವಾಳ ಠಾಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭ ಮೊಹಮ್ಮದ್ ನಂದಾವರ, ಕರೀಂ ಬೊಳ್ಳಾಯಿ, ಕಾರಾಜೆ ಸುಲೈಮಾನ್,ಮಜೀದ್,ಕಮಾಲ್ ವಳವೂರು ಮುಂತಾದವರು ಉಪಸ್ಥಿತರಿದ್ದರು.

Exit mobile version