UN NETWORKS
ಉಳ್ಳಾಲ: ಸುರತ್ಕಲ್ ಹೊನ್ನಕಟ್ಟೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಕುತ್ತಾರು ಸುಭಾಷ್ ನಗರ ನಿವಾಸಿ ಶೇಖರ್ ಎಂಬವರ ಪುತ್ರ ಅಕ್ಷಯ್ (24) ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ನಗರದ ಎ.ಜೆ. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದೇ ಅಪಘಾತದಲ್ಲಿ ಪಾದಚಾರಿ ಹೊನ್ನಕಟ್ಟೆ ಕೋಡಿಕೆರೆಯ ನಾರಾಯಣ ಕುಲಾಲ್ (78) ಅಪಘಾತ ನಡೆದ ಸ್ಥಳದಲ್ಲೇ ಮೃತಪಟ್ಟಿದ್ದರು.