Site icon Ullalavani

ಪ್ರೊ. ಡಾ. ಎಂ. ಶಾಂತಾರಾಮ ಶೆಟ್ಟಿ ಅವರಿಗೆ “ಶ್ರೇಷ್ಠ ಅಧ್ಯಾಪಕ ರಾಷ್ಟ್ರ ಪ್ರಶಸ್ತಿ

UN NETWORKS

ಉಳ್ಳಾಲ: ನವ ದೆಹಲಿಯ ರಾಷ್ಟ್ರೀಯ ಪರೀಕ್ಷಾ ಮಂಡಳಿ, ಖ್ಯಾತ ಆರ್ಥೋಪೆಡಿಕ್ ಸರ್ಜನ್, ದೇರಳಕಟ್ಟೆಯ ನಿಟ್ಟೆ ಪರಿಗಣಿಸಲಾಗಿರುವ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಪ್ರೊ. ಡಾ. ಎಂ. ಶಾಂತಾರಾಮ ಶೆಟ್ಟಿ ಅವರಿಗೆ ನವದೆಹಲಿಯ ಪರೀಕ್ಷಾ ಮಂಡಳಿ ಕೇಂದ್ರದಲ್ಲಿಇತ್ತೀಚೆಗೆ ನಡೆದ 2018ರ ಘಟಿಕೋತ್ಸವದಲ್ಲಿ “ಶ್ರೇಷ್ಠ ಅಧ್ಯಾಪಕ ರಾಷ್ಟ್ರ ಪ್ರಶಸ್ತಿ’ ನೀಡಿ ಗೌರವಿಸಿದೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಪ್ರಶಸ್ತಿ ವಿತರಿಸಿದರು.

Exit mobile version