UN NETWORKS
ಉಳ್ಳಾಲ: ಮಾಜಿ ತಾಲೂಕು ಪಂಚಾಯತ್ ಸದಸ್ಯ ಇಬ್ರಾಹಿಂ ಮಂಜನಾಡಿ(ಮೈಸೂರು) (42) ಅವರು ಹೃದಯಾಘಾತದಿಂದ ಮೈಸೂರಿನ ಕೊಲಂಬೋ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮಂಗಳವಾರ ಮೃತಪಟ್ಟಿದ್ದಾರೆ.
ಮೃತರು ಪತ್ನಿ ಮತ್ತು ಒಂದು ಹೆಣ್ಣು ಒಂದು ಮಕ್ಕಳನ್ನು ಅಗಲಿದ್ದಾರೆ.ಮೃತ ಇಬ್ರಾಹಿಂ ಅವರು ಶನಿವಾರ ತನ್ನ ತಂಗಿಯ ಮಕ್ಕಳ ಮದುವೆಗೆಂದು ದೇರಳಳಕಟ್ಟೆಗೆ ಬಂದವರು ಸೋಮವಾರ ಸಂಜೆ ಮೈಸೂರಿಗೆ ತೆರಳಿದ್ದರು. ಅಲ್ಲಿ ಅವರು ಆರೋಗ್ಯದಲ್ಲಿ ಏರು ಪೇರು ಕಂಡು ಕೊಲಂಬಿಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಮಂಗಳವಾರ ಸಂಜೆ ಹೃದಯಾಘಾತದಿಂದ ಮೃತರಾಗಿದ್ದಾರೆ.


