Site icon Ullalavani

ಇರಾ: ಸಂಪಿಲ ತಾಳಿತ್ತಬೆಟ್ಟು ರಸ್ತೆ ಕಾಮಗಾರಿ ಶಿಲಾನ್ಯಾಸ

UN NETWORKS

ಇರಾ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಹಾಗು ಗ್ರಾಮ ಪಂಚಾಯಿತಿ ಅನುದಾನದಲ್ಲಿ ಕಾಂಕ್ರೀಟಿಕರಣಗೊಳ್ಳಲಿರುವ ರಸ್ತೆ ಕಾಮಗಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಶುಕ್ರವಾರ ಚಾಲನೆ ನೀಡಿದರು.

ಗ್ರಾಮ ಪಂಚಾಯಿತಿ ಸದಸ್ಯರುಗಳಾದ ರಮೇಶ್ ಪೂಜಾರಿ, ಎಂ.ಬಿ. ಉಮರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಳಿನಿ ಎ.ಕೆ., ಗುತ್ತಿಗೆದಾರ ಸಾಹುಲ್ ಹಮೀದ್ ಹಾಗೂ ಎಂಜಿನಿಯರ್ ಗುರುಕಿರಣ್ ಪಾಲ್ಗೊಂಡಿದ್ದರು.

Exit mobile version