UN NETWORKS
ತಲಪಾಡಿ : ತಲಪಾಡಿ ವಲಯ ಕಾಂಗ್ರೆಸ್ ವತಿಯಿಂದ ಬುಧವಾರ ಪಂಚರಾಜ್ಯ ಚುನಾವಣಾ ಗೆಲುವಿನ ಸಂಭ್ರಮಾಚರಣೆ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ, ತಾಲೂಕು ಪಂಚಾಯಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಕೊಳಂಗೆರೆ, ಸುರೇಖ ಚಂದ್ರಹಾಸ್, ವಲಯಾಧ್ಯಕ್ಷ ಗಣೇಶ್ ಶೆಟ್ಟಿ, ಜಮಾಲ್ ಅಜ್ಜಿನಡ್ಕ, ಲತಾ ಕಡೆಮುಗೇರು ಇನ್ನಿತರರು ಉಪಸ್ಥಿತರಿದ್ದರು.