Site icon Ullalavani

ಮತ್ತೊಮ್ಮೆ ಮೋದಿಯೇ ಪ್ರಧಾನಿ ಆಗಲು ಸಜೀಪನಡು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಿಜೆಪಿಗ

UN NETWORKS

ಮುಡಿಪು: 2019ರಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿ ಆಗಲಿ ಎಂದು ಹಾರೈಸಿ ಸಜೀಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ಷಷ್ಠಿ ಮಹೋತ್ಸವದ ಸಂದರ್ಭ ಸ್ಥಳೀಯ ಬಿಜೆಪಿ ಯುವನಾಯಕ ಪ್ರಧಾನಿ ಹೆಸರಿನಲ್ಲಿ ಪೂಜೆ ಸಲ್ಲಿಸಿದ್ದಾರೆ.

ನರೇಂದ್ರ ದಾಮೋದರ ದಾಸ ಮೋದಿ ಅವರ ಹೆಸರಿನಡಿ ಅನುರಾಧ ನಕ್ಷತ್ರದ ಹೆಸರಿನಲ್ಲಿ ಪೂಜೆಯನ್ನು ಸಲ್ಲಿಸಿದ್ದಾರೆ. ಸ್ಥಳೀಯ ಬಿಜೆಪಿ ನಾಯಕ ಹರೀಶ್ ಬಂಗೇರ ಪೂಜೆ ಸಲ್ಲಿಸಿದ್ದಾರೆ.

Exit mobile version