UN NETWORKS
ದೇರಳಕಟ್ಟೆ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಇದರ ದೇರಳಕಟ್ಟೆ ಸೆಕ್ಟರ್ ವ್ಯಾಪ್ತಿಯ ಕಾನೆಕೆರೆ ಶಾಖೆಯ ಮಹಾಸಭೆ ಮುಹಮ್ಮದ್ ರಫೀಖ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಇಸ್ಹಾಖ್ ಝುಹುರಿ ಸಭೆಯನ್ನು ಉದ್ಘಾಟಿಸಿದರು.
ಸಭೆಯಲ್ಲಿ ಎಸ್.ವೈ.ಎಸ್ ಅಧ್ಯಕ್ಷರು ಬಿ. ಕೆ. ಮುಹಮ್ಮದ್, ಎಸ್.ವೈ.ಎಸ್ ಸದಸ್ಯರಾದ ಉಮರ್, ಹಸೈನಾರ್, ಹೈದರ್ ಮತ್ತಿತ್ತರು ಉಪಸ್ಥಿತರಿದ್ದರು. ಇಫಾಝ್ ತಮೀಂ ಸ್ವಾಗತಿಸಿ, ನಿರೂಪಿಸಿದರು.