UN NETWORKS
ಮಂಜನಾಡಿ: ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಟೆಕಲ್ ಹಾಗೂ ಕಲ್ಕಟ್ಟ ಎಂಬಲ್ಲಿ ಹೊಸದಾಗಿ ನಿರ್ಮಾಣ ಮಾಡಿದ ಅಂಗಡಿ ಕೋಣೆಗಳ ಬಹಿರಂಗ ಹರಾಜು ಪ್ರಕ್ರಿಯೆ ಡಿ.20 ರಂದು ಗುರುವಾರ ಅಪರಾಹ್ನ 3.00 ಗಂಟೆಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಲಿದೆ.
ಆಸಕ್ತರು ಡಿ.19 ರಂದು 12.00 ಗಂಟೆಯೊಳಗೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಹೆಸರು ನೋಂದಾಯಿಸಕೊಳ್ಳಬೇಕಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


