Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ರತ್ನೋತ್ಸವ-2018 ಸಮಾರೋಪ : ಕದ್ರಿ ನವನೀತ ಶೆಟ್ಟಿಗೆ “ವಿದ್ಯಾರತ್ನ‌ ಪ್ರಶಸ್ತಿ” ಪ್ರದಾನ

UllalaVaniBy UllalaVaniDecember 17, 2018No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ದೇರಳಕಟ್ಟೆ: ಪ್ರಪಂಚದಾದ್ಯಂತ ಬಹಳಷ್ಟು ಸಂಖ್ಯೆಯಲ್ಲಿ ಕಲಾ ಮಾಧ್ಯಮಗಳಿದ್ದರೂ ಪ್ರಖರ ಮಾಧ್ಯಮವಾಗಿರುವ ಸಾಹಿತ್ಯಕ್ಕೆ ಕೊಡುವ ಗೌರವ ಎಲ್ಲಕ್ಕಿಂತ ಮಿಗಿಲಾಗಿದೆ ಎಂದು ಖ್ಯಾತ ಕಾದಂಬರಿಕಾರ, 80ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ. ನಾ. ಡಿಸೋಜ ಹೇಳಿದರು.

ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆ ಹಾಗೂ ದೇರಳಕಟ್ಟೆಯ ರತ್ನ ಎಜ್ಯುಕೇಶನ್ ಟ್ರಸ್ಟ್ ಆಶ್ರಯದಲ್ಲಿ ಶನಿವಾರ ಗ್ರೀನ್ ಗ್ರೌಂಡ್ ನಲ್ಲಿ ನಡೆದ ನಾಡು ನುಡಿ ವೈಭವದ ರತ್ನೋತ್ಸವ- 2018 ಕರಾವಳಿ ಕರ್ನಾಟಕದ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನದ ಸಮಾರೋಪದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನದಿಂದ ಅವರು ಮಾತನಾಡಿದರು.ಸಾಹಿತಿ ನೆಲೆಯಲ್ಲಿ ನನಗೆ ಸಿಕ್ಕಿರುವ ಗೌರವ ಸನ್ಮಾನ ಎಲ್ಲವೂ ಕನ್ನಡ ಭುವನೇಶ್ವರಿಗೆ ಸಂದ ಗೌರವ. ಸಾಹಿತ್ಯದ ವಿಶೇಷತೆ ಭಾಷೆಯನ್ನು ಬಳಸಿಕೊಳ್ಳುವುದರಲ್ಲಿ ಅಡಗಿದೆ. ಲೇಖಕನಾದವ ಸಮಾಜದ ಒಳಿತಿಗಾಗಿ ದುಡಿಯಬೇಕು ಎಂದರು.

ಸಾಹಿತ್ಯ ಮನುಷ್ಯನ‌ ಬದುಕು ಕಾಪಾಡುವ ಪ್ರಯತ್ನ ಮಾಡುತ್ತದೆ. ನಾವು ಬಳಸುವ ಶಬ್ಧದ ಬಳಕೆಯಿಂದ ಒಬ್ಬ ವ್ಯಕ್ತಿ, ಸಮಾಜದ ಮನಸ್ಸಿನ ಮೇಲೆ ಗಾಢವಾದ ಪರಿಣಾಮ ಬೀರಬಹುದು, ಬೀರಿಸಬಹುದು. ಭಾಷೆ ಬಿಟ್ಟರೆ ಬದುಕಿಗೆ ಅರ್ಥವಿಲ್ಲ, ಅದಕ್ಕಾಗಿ ಭಾಷೆಯನ್ನು ಪ್ರೀತಿಸಬೇಕು, ಗೌರವಿಸಬೇಕು ಎಂದರು.ಯಾವ ಕನ್ನಡ ಸಾಹಿತಿಯೂ ಇಂಗ್ಲಿಷ್ ಭಾಷೆ ವಿರೋಧಿಗಳಲ್ಲ. ಆದರೆ ಕನ್ನಡಕ್ಕೆ ಅದರಿಂದ ಏಟಾಗಬಾರದು. ಹಾಗಿದ್ದರೂ ನಾವು ಇಂಗ್ಲಿಷ್ ನಿಂದ ಹೊರಬರುತ್ತಿಲ್ಲ. ಇಂಗ್ಲಿಷ್ ಕನ್ನಡದಿಂದ ಶ್ರೇಷ್ಠ ಭಾಷೆ ಅಲ್ಲವೇ ಅಲ್ಲ. ‌ ಕನ್ನಡ ಭಾಷೆಯಾಗಿದ್ದು ಕಡೆಗಣನೆ ಯಾವತ್ತೂ ಸಲ್ಲದು ಎಂದರು.ಕಾರ್ಯಕ್ರಮದಲ್ಲಿ ಟೈಮ್ಸ್ ಆಫ್ ಇಂಡಿಯಾ ಬಳಗದ ಡಿಜಿಎಂ, ಖ್ಯಾತ ಕಲಾವಿದ ಕದ್ರಿ ನವನೀತ ಶೆಟ್ಟಿ ಅವರಿಗೆ ವಿದ್ಯಾರತ್ನ ಪ್ರಶಸ್ತಿ -2018 ಪ್ರದಾನ ಮಾಡಲಾಯಿತು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ, ದೇರಳಕಟ್ಟೆಯ ರತ್ನ ಎಜ್ಯುಕೇಶನ್ ಟ್ರಸ್ಟ್ ನ ಉಪಾಧ್ಯಕ್ಷ ಮೋಹನ್ ದಾಸ್ ಶೆಟ್ಟಿ ಉಳಿದೊಟ್ಟು, ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ನಯೀಮ್ ಹಮೀದ್ , ಬೆಂಗಳೂರಿನ ಹಿಂದೂಸ್ತಾನ್ ಸ್ಕೌಟ್ಸ್ ಹಾಗೂ ಗೈಡ್ಸ್ ರಾಜ್ಯ ಉಪಾಧ್ಯಕ್ಷ ಸೂಡಿ ಸುರೇಶ್, ಕಿನ್ಯ ಬೆಳರಿಂಗೆ ಶ್ರೀ ಮಲರಾಯ ಬಂಟ ಧೂಮಾವತೀ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಬಾಬು ಶ್ರೀ ಶಾಸ್ತ ಕಿನ್ಯ, ಟ್ರಸ್ಟ್ ಸಲಹೆಗಾರ ತೋನ್ಸೆ ಪುಷ್ಕಳ ಕುಮಾರ್, ರತ್ನಾವತಿ ಶೆಟ್ಟಿ, ದಿವಾಕರ್ ಕನ್ ಸ್ಟ್ರಕ್ಷನ್ ಮಾಲೀಕ ದಿವಾಕರ್, ಖ್ಯಾತ ನಾಟಿ ವೈದ್ಯ ಡಾ. ಎಂ. ಮುರಳಿ ಕುಮಾರ್ ಚಿಲಿಂಬಿ ಹಾಗೂ ವಿದ್ಯಾರತ್ನ ಶಾಲಾ ವಿದ್ಯಾರ್ಥಿ ನಾಯಕ ಇಬ್ರಾಹಿಂ ಖಲೀಲ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಡಾ. ನಾ. ಡಿಸೋಜ ಅವರನ್ನು ಸಮ್ಮಾನಿಸಲಾಯಿತು. ವಿದ್ಯಾರತ್ನ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಸ್ವಾಗತಿಸಿದರು. ಟ್ರಸ್ಟ್ ಗೌರವ ಸಲಹೆಗಾರ ಭಾಸ್ಕರ ರೈ ಕುಕ್ಕುವಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ನವೀನ್ ಹಾಗೂ ರಮೇಶ್ ಪೆರಾಡಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ರಾಕೇಶ್ ಹಾಗೂ ಶಿಕ್ಷಕಿ ಪ್ರೀತಿಕಾ ಸನ್ಮಾನಿತರ ಪರಿಚಯಿಸಿದರು. ರವಿಕುಮಾರ್ ಕೋಡಿ ಪ್ರಶಸ್ತಿ ವಿಜೇತರ ಹೆಸರು ವಾಚಿಸಿದರು. ಟ್ರಸ್ಟ್ ಕಾರ್ಯದರ್ಶಿ ಸೌಮ್ಯಾ ಆರ್. ಶೆಟ್ಟಿ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಕಾರು ಪಟ್ಟಣ ಪಂಚಾಯತ್‌ನಲ್ಲಿ ನೂತನ ಡಿಜಿಟಲ್ ನೀರಿನ ಬಿಲ್ ಪಾವತಿ ವ್ಯವಸ್ಥೆಗೆ ಚಾಲನೆ

June 15, 2026

ಇರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಶಿಕ್ಷಣ ತರಬೇತಿ ಕಾರ್ಯಗಾರ

June 13, 2026

ಕುಂಪಲ ಕ್ಷೇತ್ರದಲ್ಲಿ ಅಷ್ಠಬಂಧ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ

June 13, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
putturu

ಅಭಿವೃದ್ಧಿಯೇ ಉತ್ತರ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿಶಿಷ್ಟ ರಾಜಕೀಯ ನಡೆ

By UllalaVaniJune 15, 20260

ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಅಭಿವೃದ್ಧಿ ರಾಜಕೀಯದ ಮೂಲಕ ಮತ್ತೊಮ್ಮೆ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಕೊಡಿಪ್ಪಾಡಿ…

ಸಾಮಾಜಿಕ ಜಾಲತಾಣಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ಕರ್ನಾಟಕ ಪೊಲೀಸ್ ಇಲಾಖೆಯ ಮಹತ್ವದ ಸುತ್ತೋಲೆ

June 15, 2026

ಕೋಟೆಕಾರು ಪಟ್ಟಣ ಪಂಚಾಯತ್‌ನಲ್ಲಿ ನೂತನ ಡಿಜಿಟಲ್ ನೀರಿನ ಬಿಲ್ ಪಾವತಿ ವ್ಯವಸ್ಥೆಗೆ ಚಾಲನೆ

June 15, 2026

ಅನಿರುದ್ಧ್ ರವಿಚಂದರ್ ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್

June 15, 2026
1 2 3 … 1,969 Next
Automatic YouTube Gallery

ಹರೀಶ್ ಉಳ್ಳಾಲರ ಶಿಕ್ಷಣ ಸೇವೆಗೆ ಸಚಿವ ಯು.ಟಿ. ಖಾದರ್ ಶ್ಲಾಘನೆ

ದಿ.ವಿಮಲಾ ಜನಾರ್ಧನ ಸುವರ್ಣ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ;ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಸನ್ಮಾನ, ಫಲಾನುಭವಿಗಳಿಗೆ ಧನಸಹಾಯ

ಮಂಗಳೂರು ಪುರಭವನದಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಕಾರ್ಯಕ್ರಮಕ್ಕೆ ಚಾಲನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಹರೀಶ್ ಉಳ್ಳಾಲರ ಶಿಕ್ಷಣ ಸೇವೆಗೆ ಸಚಿವ ಯು.ಟಿ. ಖಾದರ್ ಶ್ಲಾಘನೆ
Now Playing
ಹರೀಶ್ ಉಳ್ಳಾಲರ ಶಿಕ್ಷಣ ಸೇವೆಗೆ ಸಚಿವ ಯು.ಟಿ. ಖಾದರ್ ಶ್ಲಾಘನೆ
ದಿ.ವಿಮಲಾ ಜನಾರ್ಧನ ಸುವರ್ಣ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ...
ದಿ.ವಿಮಲಾ ಜನಾರ್ಧನ ಸುವರ್ಣ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ;ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಸನ್ಮಾನ, ಫಲಾನುಭವಿಗಳಿಗೆ ಧನಸಹಾಯ

ಮಂಗಳೂರು ಪುರಭವನದಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಕಾರ್ಯಕ್ರಮಕ್ಕೆ ಚಾಲನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬಂಜೆತನದ ಸಮಸ್ಯೆ ಎದುರಿಸುತ್ತಿದ್ದೀರಾ..? ಹಾಗಾದರೆ ಜೂನ್ 20ರಂದು ಇಲ್ಲಿಗೆ ಭೇಟಿ ನೀಡಿ
Now Playing
ಬಂಜೆತನದ ಸಮಸ್ಯೆ ಎದುರಿಸುತ್ತಿದ್ದೀರಾ..? ಹಾಗಾದರೆ ಜೂನ್ 20ರಂದು ಇಲ್ಲಿಗೆ ಭೇಟಿ ನೀಡಿ
ನೋವಾ ಐವಿಎಫ್ ಫರ್ಟಿಲಿಟಿ ವತಿಯಿಂದ ;ಉಚಿತ ಸಂತಾನೋತ್ಪತ್ತಿ ತಪಸಣಾ ಶಿಬಿರ ಜೂನ್ ...
ನೋವಾ ಐವಿಎಫ್ ಫರ್ಟಿಲಿಟಿ ವತಿಯಿಂದ ;ಉಚಿತ ಸಂತಾನೋತ್ಪತ್ತಿ ತಪಸಣಾ ಶಿಬಿರ

ಜೂನ್ 20ರಂದು ಮಂಗಳೂರಿನ ಪಂಪ್‌ವೆಲ್ ಹತ್ತಿರ; ಭೇಟಿ ನೀಡಿ ನಿಮ್ಮ ಪೋಷಕರಾಗುವ ಕನಸನ್ನು ನನಸಾಗಿಸಿಕೊಳ್ಳಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version