UN NETWORKS
ಕೊಣಾಜೆ: ಜನಪ್ರತಿನಿಧಿಗಳು ಆಯಾ ಪ್ರದೇಶದ ಜನರೊಂದಿಗೆ ಸೌಹಾರ್ದತೆಯ ಮೂಲಕ ಬೆರೆಯುವುದೊಂದಿಗೆ ಅವರ ಸುಖ; ದುಃಖಗಳಲ್ಲಿ ಭಾಗಿಯಾಗಬೇಕು. ಸಮಾಜದ ಅಭಿವೃದ್ಧಿಯಲ್ಲಿ ಜನಪ್ರತಿನಿಧಿಗಳ ಪಾತ್ರ ಪ್ರಮುಖವಾಗಿದೆ ಎಂದು ಅಲ್ ಸಬೀಲ್ ಸಂಸ್ಥೆಯ ಉಸ್ಮಾನ ಸಅದಿ ಪಟ್ಟೋರಿ ಅವರು ಹೇಳಿದರು.