UN NETWORKS
ಕೊಂಚಾಡಿ: ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಕಲಾಮಂಡಳಿ ಹನುಮಗಿರಿ ಇವರು ಶ್ರೀ ದೇವಿ ಲಲಿತೋಪಾಖ್ಯಾನ ಕಾಲಮಿತಿ ಯಕ್ಷಗಾನ ಬಯಲಾಟ ಡಿ.28 ಶುಕ್ರವಾರ ಸಂಜೆ 6ಗಂಟೆಗೆ ದೇರೆಬೈಲು ಕೊಂಚಾಡಿ ಶ್ರೀ ದುರ್ಗಾ ಪರಮೇಶ್ವರಿ ನಾಗಕನ್ನಿಕಾ ದೇವಸ್ಥಾನದ ರಂಗಮಂಟಪದಲ್ಲಿ ನಡೆಯಲಿದೆ.
Like this:
Like Loading...