ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು: ಪೆರ್ಮನ್ನೂರು ನಿತ್ಯಾಧರ್ ಆಂಗ್ಲ ಮಾಧ್ಯಮ ಶಾಲೆಯ 2014-15 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಶೇ.100 ಫಲಿತಾಂಶದಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರಲ್ಲಿ ಪ್ರತೀಕ್ 610, ಅಲೀಮಾ ಸಫಾ (607) ಮತ್ತು ಶುಭಲಕ್ಷ್ಮೀ (600) ಅಂಕ ಗಳಿಸುವುದರೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
Like this:
Like Loading...