UN NETWORKS
ಉಳ್ಳಾಲ: ಬಿ.ಜೆ.ಪಿ. ಮಂಗಳೂರು ಕ್ಷೇತ್ರದ ವತಿಯಿಂದ, ತೊಕ್ಕೊಟಿನ ಪಕ್ಷದ ಕಛೇರಿಯಲ್ಲಿ, ಭಾರತ ರತ್ನ, ದೇಶದ ಮಾಜಿ ಪ್ರಧಾನಿ, ಅಜಾತ ಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 95 ನೆ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಆಚರಿಸಲಾಯಿತು.