ಡಿ.27: ನೌಷಾದ್ ಬಾಖವಿ ಅಡ್ಯಾರ್ ಕಣ್ಣೂರಿಗೆ UllalaVani 7 years ago UN NETWORKS ಮಂಗಳೂರು: ಅಂತಾರಾಷ್ಟ್ರೀಯ ವಾಗ್ಮಿ ಎ.ಎಂ ನೌಷಾದ್ ಬಾಖವಿ ಡಿ,27 ಗುರುವಾರ ಮಂಗಳೂರಿನ ಕಣ್ಣೂರು ಹೈವೇ ಗ್ರೌಂಡ್‍ನಲ್ಲಿ ಎಸ್ಕೆಎಸ್ಸೆಸ್ಸೆಫ್ ಕಣ್ಣೂರು ಕ್ಲಸ್ಟರ್ ವತಯಿಂದ ನಡೆಯುವ ಡಿಕೆಎಸ್‍ಎಫ್ ಜಾಮಿಅಃ ನೂರಿಯ್ಯ ವಿದ್ಯಾ ಸಂಸ್ಥೆಯ ಪ್ರಚಾರ ಸಮ್ಮೇಳನದಲ್ಲಿ ಮುಖ್ಯ ಪ್ರಭಾಷಣ ಮಾಡಲ್ಲಿದ್ದಾರೆ.