UN NETWORKS
ಕೊಣಾಜೆ: ಮಂಗಳೂರು ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ಕೇಂದ್ರದ ವತಿಯಿಂದ ಮಂಗಳೂರು ವಿಶ್ವವಿದ್ಯಾಲಯ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಿಗೆ ಒಂದು ದಿನದ ಲಿಂಗತ್ವ ಸೂಕ್ಷತಾ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಹಾಡುಗಳು ಮತ್ತು ಕಿರುಚಿತ್ರಗಳ ಮೂಲಕ ಲಿಂಗತ್ವ ಸೂಕ್ಷ್ಮತಾ ವಿಷಯಗಳ ಬಗ್ಗೆ ಮಾಹಿತಿ ನೀಡಲಾಯಿತು.
Like this:
Like Loading...