Site icon Ullalavani

ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿಗೆ ಮೂರು ರ್ಯಾಂಕ್

UN NETWORKS

ದೇರಳಕಟ್ಟೆ: ಮಂಗಳೂರು ವಿಶ್ವವಿದ್ಯಾಲಯ ಕಳೆದ ಏಪ್ರಿಲ್, ಮೇನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ದೇರಳಕಟ್ಟೆಯ ನಿಟ್ಟೆ ಪರಿಗಣಿಸಲಾಗಿರುವ ವಿವಿಯ ಅಧೀನ ಸಂಸ್ಥೆ ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ಬಿಕಾಂ ವಿದ್ಯಾರ್ಥಿನಿಯರಾದ ಅವಿನಾ ಡಿಸೋಜ 94.78ಶೇ. ಅಂಕ ಗಳಿಸಿ ತೃತೀಯ ರ್ಯಾಂಕ್ ಹಾಗೂ ಬೋಳ ವೃಂದ ಕಾಮತ್ 93.80ಶೇ. ಅಂಕಗಳೊಂದಿಗೆ ಆರನೇ ರ್ಯಾಂಕ್ ಹಾಗೂ ಹಾಗೂ ಬಿಬಿಎಂ ವಿದ್ಯಾರ್ಥಿನಿ ದೀಕ್ಷಾ 85.70ಶೇ. ಅಂಕಗಳೊಂದಿಗೆ ಎಂಟನೇ ರ್ಯಾಂಕ್ ಪಡೆದಿದ್ದಾರೆ.

Exit mobile version