Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಅಪರಾಧ ಸುದ್ದಿಗಳು

ಸಮುದ್ರ ತೀರದಲ್ಲಿನ ಗೂಡಂಗಡಿ ನಾಶ

UllalaVaniBy UllalaVaniMay 22, 2015Updated:May 22, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಸಮುದ್ರ ತೀರದಲ್ಲಿದ್ದ ಅಂಗಡಿಯನ್ನು ದುಷ್ಕರ್ಮಿಗಳು ಸಂಪೂರ್ಣ ನಾಶಗೊಳಿಸಿರುವ ಘಟನೆ ಮಂಗಳವಾರ ಮೊಗವೀರಪಟ್ನದಲ್ಲಿ ಬೆಳಕಿಗೆ ಬಂದಿದೆ.
ಮೊಗವೀರಪಟ್ನ ಸಮುದ್ರ ತೀರದಲ್ಲಿರುವ ಉಳ್ಳಾಲ ಕೈಕೋ ನಿವಾಸಿ ಇಸ್ಮಾಯಿಲ್ ಎಂಬವರಿಗೆ ಸೇರಿದ ಅಂಗಡಿಯನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ.

ಮಂಗಳವಾರ ತಡರಾತ್ರಿ ದುಷ್ಕರ್ಮಿಗಳು ತರ್ಪಾಲಿನಲ್ಲಿ ನಿರ್ಮಿಸಿದ್ದ ಅಂಗಡಿಯ ಸಾಮಗ್ರಿಗಳನ್ನು ಹೊರ ಎಸೆದು, ಸೋಡಾ ಬಾಟಲಿಗಳನ್ನು ಪುಡಿಗೈದು, ಅಂಗಡಿಯನ್ನೇ ಸಂಪೂರ್ಣವಾಗಿ ನಾಶ ಮಾಡಿದ್ದಾರೆ. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಡ ಕುಟುಂಬದ ಇಸ್ಮಾಯಿಲ್ ಅವರು ೧೫ ವರ್ಷಗಳಿಂದ ಉಳ್ಳಾಲ ಮೊಗವೀರಪಟ್ನದ ಸಮುದ್ರ ಕಿನಾರೆಯಲ್ಲಿ ತಂಪು ಪಾನೀಯ ಹಾಗು ಚರ್ಮುರಿ ವ್ಯಾಪಾರ ನಡೆಸುತ್ತಿದ್ದಾರೆ. ಇದರಿಂದಲೇ ಪತ್ನಿ ಮತ್ತು ಮೂವರು ಮಕ್ಕಳಿರುವ ಕುಟುಂಬದ ನಿರ್ವಹಣೆಯನ್ನು ನಡೆಸುತ್ತಿದ್ದಾರೆ. ಘಟನೆಯಿಂದ ರೂ.೪೦,೦೦೦ ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

19ULLAL1

ಇಸ್ಮಾಯಿಲ್ ಅವರ ಅಂಗಡಿ ಸಮೀಪವೇ ಮೂರು ಹಿಂದುಗಳಿಗೆ ಸೇರಿದ ಗೂಡಂಗಡಿ ಇದ್ದು, ಅದಕ್ಕೆ ಯಾವುದೇ ಹಾನಿ ಸಂಭವಿಸದೇ ಇರುವುದರಿಂದ ಕೋಮು ಭಾವನೆ ಕೆರಳಿಸುವ ಸಲುವಾಗಿ ಅಂಗಡಿಯನ್ನು ನಾಶಗೊಳಿಸಲಾಗಿದೆ ಎಂಬುದು ಸ್ಥಳೀಯರ ಆರೋಪವಾಗಿದೆ.

ಗಲಾಟೆಯ ಪ್ರತೀಕಾರ: ಉಳ್ಳಾಲ ಮೊಗವೀರಪಟ್ನದಲ್ಲಿ ಸಮುದ್ರ ತೀರದಲ್ಲಿ ಮೇ.೧೦ ರಂದು ಸಮುದ್ರಕ್ಕೆ ಬಾಲ್ ತರಲೆಂದು ಇಳಿದಿದ್ದ ತಂಡ ಮತ್ತು ಸ್ಥಳೀಯ ಯುವಕರ ತಂಡಗಳ ಮಧ್ಯೆ ಗುಂಪು ಘರ್ಷಣೆ ನಡೆದಿತ್ತು. ಇದರಲ್ಲಿ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆಗೆ ಸಂಬಂಧಿಸಿ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು. ಅಂದೇ ತಡರಾತ್ರಿ ಕೆಲಸದಿಂದ ವಾಪಸ್ಸಾಗುತ್ತಿದ್ದ ಉಳ್ಳಾಲ ನಿವಾಸಿ ಅಶೋಕ್ ಎಂಬವರಿಗೆ ತಂಡ ಹಲ್ಲೆ ನಡೆಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಗೂಡಂಗಡಿಯನ್ನು ದುಷ್ಕರ್ಮಿಗಳು ನೆಲಸಮಗೊಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

By UllalaVaniFebruary 5, 20260

ಉಳ್ಳಾಲ: ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು, ಮಂಜನಾಡಿ ಇದರ ಆಶ್ರಯದಲ್ಲಿ ಹಾಗೂ ಭಾರತ ಸರ್ಕಾರದ ಆಯುಷ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d