Site icon Ullalavani

ನಿಧನ: ಪ್ರೊ.ಎಂ.ರಾಜಶೇಖರ್

UN NETWORKS

ಕೊಣಾಜೆ: ಮಂಗಳೂರು ವಿಶವಿದ್ಯಾಲಯ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಎಂ.ರಾಜಶೇಖರ್(63) ಅವರು ಶನಿವಾರ ರಾತ್ರಿ ಅಸೌಖ್ಯದಿಂದ ನಿಧನರಾದರು.

ಅವರು ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಡೀನ್ ಆಗಿ, ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕರಾಗಿ, ಜೀವವಿಜ್ಞಾನ ವಿಭಾಗದ ಮುಖ್ಯಸ್ಥರಾಗಿ ಹಾಗೂ ವಿವಿದ ಯೋಜನೆಗಳ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. 2017ರಲ್ಲಿ ವಿವಿಯಿಂದ ನಿವೃತ್ತರಾದ ಅವರು ಪ್ರಸ್ತುತ ಮೈಸೂರಿನಲ್ಲಿ ವಾಸವಾಗಿದ್ದರು.

Exit mobile version