UN NETWORKS
ಉಳ್ಳಾಲ: ಬೆಂಗಳೂರಿನಲ್ಲಿ ನಡೆದ 66ನೇ ರಾಜ್ಯಮಟ್ಟದ ದೇಹದಾಡ್ರ್ಯ ಚಾಂಪಿಯನ್‍ಶಿಪ್‍ನಲ್ಲಿ ಫಯಾಝ್ ಅವರು `ಮಿಸ್ಟರ್ ಕರ್ನಾಟಕ ಉದಯ -2018′ ಪ್ರಶಸ್ತಿಯನ್ನು ಪಡೆದು ರಾಷ್ಟ್ರಮಟ್ಟದ ದೇಹದಾಢ್ರ್ಯ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

ಅವರು ಕೆ.ಸಿ.ರೋಡ್ ಹೆಲ್ತ್ ಝೋನ್ ಜಿಮ್‍ನ ತರಬೇತುದಾರರಾಗಿದ್ದು, ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ದೇಹದಾಢ್ರ್ಯ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ- 2018 ಪ್ರಶಸ್ತಿಯನ್ನು ಪಡೆದಿದ್ದರು.


