Site icon Ullalavani

ಜ.10:ಎ.ಪಿ ಉಸ್ತಾದ್ ಮಂಜನಾಡಿಗೆ

UN NETWORKS

ಮಂಜನಾಡಿ: ಮಂಜನಾಡಿ ಸೈಯದ್ ಇಸ್ಮಾಯಿಲ್ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸಿನ ಪ್ರಥಮ ದಿನವಾದ ಜ.10ರಂದು ಮಗ್ರಿಬ್ ನಮಾಝ್ ಬಳಿಕ ನಡೆಯುವ ಕಾರ್ಯಕ್ರಮದಲ್ಲಿ ಸುಲ್ತಾನುಲ್ ಉಲಮಾ ಶೈಖುನಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಭಾಗವಹಿಸಿ, ದುಆ ಆಶೀರ್ವಚನ ನೀಡಲಿದ್ದಾರೆ ಎಂದು ಮಂಜನಾಡಿ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಪರ್ತಿಪ್ಪಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Exit mobile version